Indonesia Master ಬ್ಯಾಡ್ಮಿಂಟನ್; ಕಿರಣ್ ಜಾರ್ಜ್ ಚಾಂಪಿಯನ್
Team Udayavani, Sep 10, 2023, 11:33 PM IST
ಹೊಸದಿಲ್ಲಿ: ಉತ್ತರ ಸುಮಾತ್ರಾದಲ್ಲಿ ನಡೆದ “ಇಂಡೋನೇಷ್ಯಾ ಮಾಸ್ಟರ್’ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ನಲ್ಲಿ ಭಾರತದ ಕಿರಣ್ ಜಾರ್ಜ್ ಚಾಂಪಿಯನ್ ಆಗಿ ಮೂಡಿಬಂದಿದ್ದಾರೆ.
ರವಿವಾರ ನಡೆದ ಫೈನಲ್ನಲ್ಲಿ ಕಿರಣ್ ಜಾರ್ಜ್ ಜಪಾನ್ನ ಕೂ ಟಕಹಾಶಿ ಅವರನ್ನು 21-19, 22-20 ಅಂತರದಿಂದ ಪರಾಭವಗೊಳಿಸಿದರು. ಇದು ಕಿರಣ್ಗೆ ಒಲಿದ 2ನೇ “ಸೂಪರ್ 100′ ಬ್ಯಾಡ್ಮಿಂಟನ್ ಪ್ರಶಸ್ತಿ. ಕಳೆದ ವರ್ಷ ಪ್ರಿಯಾಂಶು ರಾಜಾವತ್ ಅವರನ್ನು ಮಣಿಸಿ “ಒಡಿಶಾ ಓಪನ್’ ಪ್ರಶಸ್ತಿ ಜಯಿಸಿದ್ದರು.ಓಪನ್’ ಪ್ರಶಸ್ತಿ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.