Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ದೀರ್ಘ‌ಕಾಲೀನ ಹೂಡಿಕೆಗಳಲ್ಲಿ ಆಸಕ್ತಿ


Team Udayavani, Sep 11, 2023, 7:20 AM IST

1- monday

ಮೇಷ:ಶ್ರೀ ಮಹಾಗಣಪತಿಯ ಅನುಗ್ರಹದಿಂದ ಯಶಸ್ಸಿನ ಕಡೆಗೆ ಹೆಜ್ಜೆಯಿಡುತ್ತೀರಿ. ಉದ್ಯೋಗಸ್ಥರಿಗೆ ಹೆಚ್ಚಿನ ಹೊಣೆಗಾರಿಕೆ. ಗೃಹಾಲಂಕಾರ ಸಾಮಗ್ರಿ ಮಾರಾಟಗಾರರಿಗೆ ಲಾಭ. ಕೃಷಿಕರಿಗೆ, ಶ್ರಮಜೀವಿಗಳಿಗೆ ತಕ್ಕ ಪ್ರತಿಫ‌ಲ. ಸಂಸಾರ ಸುಖದಲ್ಲಿ ತೃಪ್ತಿ.

ವೃಷಭ: ಮನಸ್ಥೈರ್ಯವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಿ. ಆತುರವಿಲ್ಲದೆ ಮುಂದುವರಿದರೆ ಯಶಸ್ಸು ಖಚಿತ. ಹಿರಿಯರ ಆರೋಗ್ಯ, ಆವಶ್ಯಕತೆಗಳನ್ನು ಗಮನಿಸುತ್ತಿರಿ.ಹೊಸ ವಾಹನ ಖರೀದಿಗೆ ಯೋಚನೆ. ಮಕ್ಕಳ ಯೋಗಕ್ಷೇಮ ಗಮನಿಸಿ.

ಮಿಥುನ: ಧಾರ್ಮಿಕ ಚಿಂತನೆ, ದೇವತಾ ರ್ಚನೆಯಲ್ಲಿ ಆಸಕ್ತಿ. ಉದ್ಯೋಗಸ್ಥರಿಗೆ ಹಿರಿಯ ಸಹೋದ್ಯೋಗಿಗಳ ಮಾರ್ಗದರ್ಶನದಿಂದ ವೃತ್ತಿ ಪ್ರಾವೀಣ್ಯ ಪ್ರಾಪ್ತಿ. ವೈದ್ಯರ ಭೇಟಿ ಸಂಭವ. ಗೃಹಿಣಿಯರಿಂದ ಆದಾಯ ಗಳಿಕೆ. ಮಕ್ಕಳ ವ್ಯಾಸಂಗದಲ್ಲಿ ಪ್ರಗತಿ.

ಕರ್ಕಾಟಕ: ಸಣ್ಣಪುಟ್ಟ ಆರೋಗ್ಯ ಸಮಸ್ಯೆ. ಅನಿರೀಕ್ಷಿತ ಧನಾಗಮ. ಗುರು ಹಿರಿಯರಿಂದ ಸಕಾಲಿಕ ಮಾರ್ಗದರ್ಶನ. ಸಂಗಾತಿಯಿಂದ ಉತ್ತಮ ಸಹಕಾರ. ಹೂವು,ತರಕಾರಿ ಬೆಳೆಗಾರರಿಗೆ ಲಾಭ. ಉತ್ತರದ ಕಡೆಯಿಂದ ವ್ಯವಹಾರ ವಿಸ್ತರಣೆ ಪ್ರಸ್ತಾವ.

ಸಿಂಹ: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು. ದೀರ್ಘ‌ಕಾಲೀನ ಹೂಡಿಕೆಗಳಲ್ಲಿ ಆಸಕ್ತಿ. ಮನೆಯಲ್ಲಿ ಆರೋಗ್ಯ ಉತ್ತಮ, ಶುಭ ಕಾರ್ಯಕ್ಕಾಗಿ ಸಡಗರದ ವಾತಾವರಣ. ಅಪರೂಪದ ಬಂಧುಗಳ ಭೇಟಿ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.

ಕನ್ಯಾ: ಗುರುಹಿರಿಯರಿಂದ ಒಳ್ಳೆಯ ಮಾರ್ಗದರ್ಶನ. ದೈವಾನುಗ್ರಹಕ್ಕಾಗಿ ವಿಶೇಷ ಪ್ರಯತ್ನ. ಕಾರ್ಯ ನಿರ್ವಿಘ್ನ. ಆಪ್ತ ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ನಿರ್ಮಾಣ ಸಾಮಗ್ರಿ ವಿತರಕರಿಗೆ ಅನುಕೂಲದ ವಾತಾವರಣ. ಮನೆಯಲ್ಲಿ ನೆಮ್ಮದಿ.

ತುಲಾ: ಮನಸ್ಸಿನಸಮತೋಲನ ಕಾಯ್ದುಕೊಳ್ಳಿರಿ. ದೇವತಾ ಸನ್ನಿಧಿ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿ. ಉದ್ಯೋಗದಲ್ಲಿ ಅಭಿವೃದ್ಧಿ. ಹಿತಶತ್ರುಗಳ ಕುರಿತು ಎಚ್ಚರಿಕೆಯಲ್ಲಿರಿ. ಹಿರಿಯರನ್ನು ಅರಿತು ಮುನ್ನಡೆಯಿರಿ. ಉದ್ಯೋಗಸ್ಥರಿಗೆ ದಿನದ ಕೊನೆಯಲ್ಲಿ ಶುಭವಾರ್ತೆ.

ವೃಶ್ಚಿಕ: ಸಮಾಧಾನದಿಂದ ಮುನ್ನಡೆಯಿರಿ. ಉತ್ತರದಿಂದ ಬರುವ ವ್ಯವಹಾರ ಪ್ರಸ್ತಾವದ ವಿಷಯದಲ್ಲಿ ಎಚ್ಚರದಿಂದ ಮುನ್ನಡೆಯಿರಿ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಕಿರಿಕಿರಿಯಾದರೂ ಪ್ರತಿಫ‌ಲ ಪ್ರಾಪ್ತಿ.

ಧನು: ಹೊಂದಾಣಿಕೆಯ ಮನೋಭಾವದಲ್ಲಿ ಮುಂದುವರಿಯುವ ನಿಮಗೆ ಸವಾಲುಗಳನ್ನು ನಿಭಾಯಿಸಲು ಸುಲಭ. ದೀರ್ಘ‌ಕಾಲದಿಂದ ನಿರೀಕ್ಷಿ ಸಲಾಗಿದ್ದ ಲಾಭ ಕೈಸೇರಿ ಮನಸ್ಸು ನಿರಾಳ. ಸಹಾಯ ಕರಿಂದ ಸಹಕಾರ.ಹಿರಿಯರ ಆರೋಗ್ಯ ಸಮಾಧಾನಕರ.

ಮಕರ: ಅಪೇಕ್ಷಿತ ಕಾರ್ಯಗಳೆಲ್ಲವೂ ಸುಗಮ. ಸನ್ನಿಧಿಗೆ ಭೇಟಿಯಿತ್ತ ಬಳಿಕ ನಿಶ್ಚಿಂತೆ. ಉದ್ಯೋಗ ಕ್ಷೇತ್ರದ ಕಿರಿಕಿರಿಗಳು ತೊಲಗಿ ಮನಸ್ಸಿಗೆ ಶಾಂತಿ. ಆರ್ಥಿಕ ಸಂಸ್ಥೆಗಳ ನಿರ್ವಾಹಕರಿಗೆ ಹೊಸ ಜವಾಬ್ದಾರಿ. ಮನೆಯಲ್ಲಿ ನೆಮ್ಮದಿಯ ವಾತಾವರಣ.

ಕುಂಭ: ಸತ್ಕಾರ್ಯಗಳಿಗೆ ಸಕ್ರಿಯವಾಗಿ ನೆರವಾಗುವ ಅವಕಾಶ. ಬದುಕಿನಲ್ಲಿ ಆಶಾಭಾವನೆಯಿಂದ ಮುನ್ನಡೆಯಿರಿ.ಹತ್ತಿರದ ಬಂಧು ವರ್ಗದಲ್ಲಿ ಶುಭಕಾರ್ಯ. ಪ್ರಕೃತಿ ಸೌಂದರ್ಯದ ತಾಣವೊಂದಕ್ಕೆ ಭೇಟಿ. ಆರೋಗ್ಯ ಉತ್ತಮ.

ಮೀನ: ಗುರು ದೇವತಾನುಗ್ರಹದಿಂದ ಕಾರ್ಯಗಳು ನಿರ್ವಿಘ್ನವಾಗಿ ಸಾಗಲಿವೆ. ಹೊಸ ವ್ಯವಹಾರ ಪ್ರಸ್ತಾವದ ವಿಷಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿರಿ. ವಾಹನಾದಿ ವ್ಯವಹಾರಗಳನ್ನು ನಡೆಸುವವರಿಗೆ ಸಂಧಿಕಾಲ. ಮುದ್ರಣ ವ್ಯವಹಾರಸ್ಥರಿಗೆ ಶುಭ.ಮನೆಯಲ್ಲಿ ನಿಶ್ಚಿಂತೆಯ ವಾತಾವರಣ. ಒಟ್ಟಿನಲ್ಲಿ ಶುಭ ಫ‌ಲಗಳ ದಿನ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.