Bengaluru bandh; ಓಲಾ,ಉಬರ್ ಚಾಲಕರ ಪ್ರತಿಭಟನೆ ರಾಜಕೀಯಪ್ರೇರಿತ: ಡಿಸಿಎಂ ಡಿ.ಕೆ.ಶಿವಕುಮಾರ್
Team Udayavani, Sep 11, 2023, 1:27 PM IST
ಬೆಂಗಳೂರು: ಖಾಸಗಿ ಬಸ್ ಮಾಲೀಕರಿಗೆ ಶಕ್ತಿ ಯೋಜನೆಯಿಂದ ತೊಂದರೆ ಆಗಿರುವುದು ನಿಜ. ಆದರೆ ಓಲಾ, ಉಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ ಇರಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವ ನಗರದ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಖಾಸಗಿ ಬಸ್ ಮಾಲೀಕರಿಗೆ ಆಗಿರುವ ತೊಂದರೆಯನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಆಟೋ ಚಾಲಕರು ತೊಂದರೆ ಅನುಭವಿಸುತ್ತಿದ್ದರೂ ಅದನ್ನು ಬಗಹರಿಸುತ್ತೇವೆ. ನಮಗೂ ಅದರ ಬಗ್ಗೆ ಅರಿವಿದೆ ಎಂದರು.
ಇದನ್ನೂ ಓದಿ:Pooja Bhatt: ತಂದೆ ಜೊತೆಗಿನ ಲಿಪ್ ಲಾಕ್ ವಿವಾದ; ಮತ್ತೆ ಮೌನ ಮುರಿದ ಪೂಜಾ ಭಟ್
ಸರ್ಕಾರವನ್ನು ಹೆದರಿಸುವುದು, ಪ್ರಯಾಣಿಕರಿಗೆ ತೊಂದರೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಸರ್ಕಾರ ಖಂಡಿತವಾಗಿ ಅವರ ಎಲ್ಲಾ ಸಮಸ್ಯೆಗಳನ್ನು ಕೇಳುತ್ತದೆ ಮತ್ತು ಸೂಕ್ತ ಪರಿಹಾರ ಒದಗಿಸುತ್ತದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಒಳ್ಳೆಯದಾಗಿದೆಯಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.