Indian AI model ಕ್ಯಾನ್ಸರ್ ಪತ್ತೆಗೆ ಎಐ ಬಳಕೆ
Team Udayavani, Sep 11, 2023, 7:29 PM IST
ಕ್ಯಾನ್ಸರ್ ಅನ್ನು ತಪಾಸಣೆ ಮಾಡಿ, ಅದಕ್ಕೆ ಚಿಕಿತ್ಸೆ ನೀಡುವುದೇ ಒಂದು ಸವಾಲಿನ ಕೆಲಸ. ಕೃತಕ ಬುದ್ಧಿಮತ್ತೆ ವ್ಯವಸ್ಥೆ ಜನಪ್ರಿಯವಾಗುತ್ತಿರುವ ಈ ಹಂತದಲ್ಲಿ ರೋಗದ ಪತ್ತೆಗೆ ಅದು ನೆರವಾಗಲಿದೆ.
ಚಂಡೀಗಢದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಆಸ್ಪತ್ರೆಯಲ್ಲಿ ಪಿತ್ತಕೋಶದ ಕ್ಯಾನ್ಸರ್ ಪತ್ತೆ ಮಾಡುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (ಎಐ)ಯನ್ನು ಬಳಕೆ ಮಾಡಲಾಗಿದೆ. ಅದಕ್ಕೆ ದೆಹಲಿ ಐಐಟಿ ತಾಂತ್ರಿಕ ನೆರವು ನೀಡಿದೆ.
ದೇಹದಲ್ಲಿ ರಹಸ್ಯವಾಗಿ ಬೆಳೆದು ಜೀವವನ್ನೇ ಆಪೋಷಣ ತೆಗೆದುಕೊಳ್ಳುವ ಪಿತ್ತಕೋಶ ಕ್ಯಾನ್ಸರ್ ಪತ್ತೆಗಾಗಿ ಕಿಬ್ಬೊಟ್ಟೆಗೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ವ್ಯವಸ್ಥೆಯನ್ನು ಬಳಕೆ ಮಾಡಿ ಡೀಪ್ ಲರ್ನಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಎರಡೂ ಶಿಕ್ಷಣ ಸಂಸ್ಥೆಗಳು ಹೊಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Golden Jubilee: ಪುಸ್ತಕ ಪ್ರಕಾಶನ: ಕೃಷಿಯೇ ಆಗಿರಲಿ, ಉದ್ಯಮವಾಗದಿರಲಿ
Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ
ವಿಜ್ಞಾನ ಮಾಹಿತಿ ಕನ್ನಡದಲ್ಲಿ ಸಿಗದಿದ್ದರೆ ಭಾಷೆಗೇ ಅಪಾಯ
Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.