Siddaramaiah ಜತೆ ಒಕ್ಕಲಿಗ ಸಮಾಜ ಸದಾ ನಿಲ್ಲಬೇಕು: ಚಲುವರಾಯಸ್ವಾಮಿ


Team Udayavani, Sep 11, 2023, 10:00 PM IST

Siddaramaiah ಜತೆ ಒಕ್ಕಲಿಗ ಸಮಾಜ ಸದಾ ನಿಲ್ಲಬೇಕು: ಚಲುವರಾಯಸ್ವಾಮಿ

ಮೈಸೂರು: ಒಕ್ಕಲಿಗ ಸಮಾಜದ ಅಭಿವೃದ್ಧಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಕೊಡುಗೆ ನೀಡಿದ್ದು, ಅವರೊಂದಿಗೆ ಒಕ್ಕಲಿಗ ಸಮಾಜ ಸದಾ ನಿಲ್ಲಬೇಕು. ಜತೆಗೆ ಅಭಿ ಮಾನ ಇಟ್ಟುಕೊಳ್ಳಬೇಕೆಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.

ನಗರದ ಹೆಬ್ಟಾಳು ಕೈಗಾರಿಕಾ ಪ್ರದೇಶದಲ್ಲಿ ಆದಿಚುಂಚನಗಿರಿ ಶಾಖಾ ಮಠದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತ್ಯತೀತ ವ್ಯಕ್ತಿತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾ ಜದ ಪ್ರಗ ತಿಗೆ ಒಂದಿ ಲ್ಲೊಂದು ಕೊಡುಗೆ ನೀಡಿ ದ್ದಾರೆ. ಸಿದ್ದರಾಮಯ್ಯ ಹೆಸರನ್ನು ಮುಂದಿಟ್ಟುಕೊಂಡು ಕೆಲವರು ಒಕ್ಕಲಿಗರ ಸಮಾಜದ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಅನಗತ್ಯ ವಿಚಾರಗಳು ಚರ್ಚೆಯಾಗುತ್ತಿರುವುದು ನೋವಿನ ಸಂಗತಿ ಎಂದರು.

2013ರಿಂದ 2018ರ ವರೆಗೆ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ನಾಡುಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಸರ್ಕಾರದಿಂದ ಆಚರಣೆಗೆ ಆದೇಶಿಸಿದ್ದರು. ಜತೆಗೆ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಸಮಾಜದ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಆದಿಚುಂಚನಗಿರಿ ಮಠದ ಬೆಳವಣಿಗೆಗೂ ಸಹಕಾರ ಕೊಟ್ಟಿದ್ದಾರೆ ಎಂದರು.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.