Moscow ಶೀಘ್ರವೇ ವ್ಲಾಡಿಮಿರ್ ಪುಟಿನ್-ಕಿಮ್ ಜಾಂಗ್ ಉನ್ ಭೇಟಿ
Team Udayavani, Sep 11, 2023, 10:51 PM IST
ಸಿಯೋಲ್:ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಶೀಘ್ರದಲ್ಲಿಯೇ ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ. ಅಧ್ಯಕ್ಷ ಪುಟಿನ್ ಆಹ್ವಾನದ ಮೇರೆಗೆ ಸರ್ವಾಧಿಕಾರಿ ರೈಲಿನ ಮೂಲಕ ಈ ಪ್ರವಾಸ ಕೈಗೊಳ್ಳಲಿದ್ದಾರೆ.
ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಿಮ್ ಜಾಂಗ್ ಉನ್ ವಿದೇಶ ಪ್ರವಾಸ ಮಾಡುತ್ತಿರುವುದು ಮಹತ್ವ ಪಡೆದಿದ್ದರೆ, ಐರೋಪ್ಯ ಒಕ್ಕೂಟದ ದೃಷ್ಟಿಯಿಂದ ನೋಡುವುದಿದ್ದರೆ ಭಾರೀ ಹಿನ್ನಡೆಯೇ ಆಗಿದೆ.
ಉಕ್ರೇನ್ ಮೇಲೆ ದಾಳಿ ನಡೆಸಿ ಜಗತ್ತಿನ ಕೆಂಗಣ್ಣಿಗೆ ತುತ್ತಾಗಿರುವ ಪುಟಿನ್, ಈಗ ಸರ್ವಾಧಿಕಾರಿಗೆ ಮಾನ್ಯತೆ ನೀಡುವ ಮೂಲಕ ಮತ್ತೂಮ್ಮೆ ಟೀಕೆಗೆ ಗುರಿಯಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.