Udupi ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
Team Udayavani, Sep 12, 2023, 12:04 AM IST
ಉಡುಪಿ: ಒಎಲ್ಎಕ್ಸ್ ಮೂಲಕ ಮಹಿಳೆಯೊಬ್ಬರ ಖಾತೆಯಿಂದ ಲಕ್ಷಾಂತರ ರೂ. ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ಉಷಾಕಿರಣ್ ಅವರು ಒಎಲ್ಎಕ್ಸ್ನಲ್ಲಿ ಸೊತ್ತುಗಳ ಮಾರಾಟದ ಬಗ್ಗೆ ಮಾಹಿತಿ ಹಾಕಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಸೊತ್ತುಗಳನ್ನು ಖರೀದಿಸುವುದಾಗಿ ತಿಳಿಸಿ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಬಳಿಕ ಮಹಿಳೆಯೊಬ್ಬರು ಕರೆ ಮಾಡಿ ಸೊತ್ತುಗಳನ್ನು ಖರೀದಿಸಲು ತನ್ನಲ್ಲಿ ನಗದು ಹಣವಿಲ್ಲ. ಗೂಗಲ್ ಪೇ ಮೂಲಕ ಪಾವತಿ ಮಾಡುವಂತೆ ತಿಳಿಸಿದ್ದರು.
ಬಳಿಕ ಉಷಾಕಿರಣ್ ಅವರ ಮೊಬೈಲ್ಗೆ ಕೀಕೋಡ್ಗಳನ್ನು ಕಳುಹಿಸಿ ಅದನ್ನು ತೆರೆದಾಗ ಇವರ ಬ್ಯಾಂಕ್ ಖಾತೆಯಿಂದ 1,28,496ರೂ. ಬೇರೆ ಖಾತೆಗೆ ವರ್ಗಾವಣೆಯಾಗಿದೆ. ಸೆನ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.