Hostel Hudugaru Bekagiddare; 50 ದಿನದ ಸಂತಸದಲ್ಲಿ ಹುಡುಗರು
Team Udayavani, Sep 12, 2023, 1:43 PM IST
ನವಪ್ರತಿಭೆಗಳೇ ಸೇರಿ ಮಾಡಿದ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್ ಆಗಿ ಕನ್ನಡ ಚಿತ್ರರಂಗಕ್ಕೆ ಆರಂಭಿಕ ಗೆಲುವು ತಂದುಕೊಟ್ಟಿದ್ದು ನಿಮಗೆ ಗೊತ್ತೇ ಇದೆ. ಈಗ ಈ ಚಿತ್ರ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಮೂಲಕ ಚಿತ್ರತಂಡ ಖುಷಿಯಾಗಿದೆ.
ಇದು ಹಾಸ್ಟೆಲ್‌ನಲ್ಲಿ ನಡೆಯುವ ಕಥೆಯನ್ನು ಹೊಂದಿದೆ ಚಿತ್ರ. ಆರಂಭದಿಂದ ಕೊನೆಯವರೆಗೂ ಸಾಗಿಬರುವ ಹುಡುಗರ ತರೆಲ ತಮಾಷೆಗಳೇ ಈ ಸಿನಿಮಾದ “ಮೂಲ ವಸ್ತು’. ಇತ್ತೀಚೆಗೆ ಬರುವ ಹೊಸಬರ ಸಿನಿಮಾಗಳು ಸಿದ್ಧಸೂತ್ರಗಳನ್ನು ಬದಿಗೊತ್ತಿ ಹೊಸ ನಿರೂಪಣೆಯಲ್ಲಿ ಸಾಗುವ ಮೂಲಕ ಹಿಟ್‌ಲಿಸ್ಟ್ ಸೇರಿದೆ.
ವರುಣ್ ಗೌಡ, ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ.ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಪಿಕ್ಚರ್ನಡಿ ಪ್ರಸೆಂಟ್ ಮಾಡಿದ್ದಾರೆ.
ಈ ತಂಡಕ್ಕೆ ರಿಷಭ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸಾಥ್ ಕೊಟ್ಟಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.