PoK: ಭಾರತದೊಂದಿಗೆ ಪಿಒಕೆ ಶೀಘ್ರ ವಿಲೀನ
Team Udayavani, Sep 12, 2023, 9:16 PM IST
ನವದೆಹಲಿ: ಕೆಲವೇ ಸಮಯದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವು(ಪಿಒಕೆ) ಸ್ವಯಂಪ್ರೇರಿತವಾಗಿ ಭಾರತದೊಂದಿಗೆ ವಿಲೀನವಾಗಲಿದೆ ಎಂದು ಕೇಂದ್ರ ಸಚಿವ, ನಿವೃತ್ತ ಸೇನಾ ಮುಖ್ಯಸ್ಥ ಜ.ವಿ.ಕೆ.ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಪಿಒಕೆಯನ್ನು ಭಾರತದೊಳಕ್ಕೆ ವಿಲೀನಗೊಳಿಸಬೇಕೆಂಬ ಅಲ್ಲಿನ ನಿವಾಸಿಗಳ ಬೇಡಿಕೆ ಕುರಿತು ಬಿಜೆಪಿ ನಿಲುವು ಏನು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ವಿ.ಕೆ.ಸಿಂಗ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ವೇಳೆ, ಚೀನಾ ಬಿಡುಗಡೆಗೊಳಿಸಿರುವ ತನ್ನ ನೂತನ ನಕ್ಷೆಯಲ್ಲಿ ಕಾಶ್ಮೀರದ ಅಕ್ಸಾಯ್ ಚಿನ್ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳನ್ನು ಒಳಗೊಂಡಿರುವುದಕ್ಕೆ ವಿ.ಕೆ.ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜ.ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಥೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಈಗಾಗಲೇ ಭಾರತದ ಅವಿಭಾಜ್ಯ ಅಂಗವಾಗಿದೆ. ಅದರ ವಿಲೀನದ ಕುರಿತು ಮಾತನಾಡುವುದು ದೇಶದ್ರೋಹದ ಹೇಳಿಕೆಯಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.