Karkala; ಆನ್ಲೈನ್ ಅಮಿಷಕ್ಕೆ ಲಕ್ಷ ರೂ. ಕಳೆದುಕೊಂಡ ಯುವತಿ
Team Udayavani, Sep 12, 2023, 9:39 PM IST
ಕಾರ್ಕಳ: ಆನ್ಲೈನ್ ಹಣದ ಅಮಿಷಕ್ಕೆ ಕಾರ್ಕಳದ ಮಹಿಳೆಯೊಬ್ಬರು 1.26 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ.
ಸೋಹಿನಿ ಮಿಶ್ರಾ (21) ಅವರ ಇನ್ಸ್ಟಾಗ್ರಾಂ ಖಾತೆಗೆ ಗ್ರೂಪ್ ಆನ್ ಎಂಬ ಸಂಸ್ಥೆಯ ಹೆಸರು ಹೇಳಿಕೊಂಡು 500 ರೂ. ವೆಬ್ಸೈಟ್ಗೆ ಹಾಕಿದರೆ 2000 ರೂ. ವಾಪಸು ಕೊಡುವುದಾಗಿ ನಂಬಿಸಿತ್ತು. ಇದನ್ನು ನಂಬಿ ಸೋಹಿನಿ ಮಿಶ್ರ 500 ಹಾಕಿದ್ದರು. 2 ಸಾವಿರ ರೂ. ಖಾತೆಗೆ ವಾಪಸ್ ಜಮೆಯಾಗಿತ್ತು. ವಿಶ್ವಾಸದಿಂದ ಮಹಿಳೆ ಇನ್ನಷ್ಟು ಹಣ ಹಾಕಿದ್ದು, ಒಟ್ಟು 1.26 ಲಕ್ಷ ರೂ.ಕಳೆದುಕೊಂಡಿದ್ದಾರೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.