DMK: ಕೇಂದ್ರದತ್ತ ಈಗ ಡಿಎಂಕೆ ಕಣ್ಣು
Team Udayavani, Sep 12, 2023, 11:54 PM IST
ನಾನೊಂದು ತೀರ, ನೀನೊಂದು ತೀರ ಎನ್ನುತ್ತಾ, ಹಾವು-ಮುಂಗುಸಿಯಂತೆ ಕಚ್ಚಾಡುತ್ತಿದ್ದ ಪಕ್ಷಗ ಳೆಲ್ಲ ಒಂದಾಗಿ, ವಿಪಕ್ಷಗಳ ಮೈತ್ರಿಕೂಟ ರಚಿಸಿಕೊಂಡಿವೆ. ಸದ್ಯಕ್ಕೆ 2024ರ ಚುನಾವಣೆಯೇ ಈ ಪಕ್ಷಗಳ ಟಾರ್ಗೆಟ್. ಐಎನ್ಡಿಐಎ ಮೈತ್ರಿಯ ಪ್ರಧಾನಿ ಅಭ್ಯರ್ಥಿ ಯಾರು ಎಂಬುದು ಇನ್ನೂ ಗೊತ್ತಾ ಗಿಲ್ಲ. ಇದರ ನಡುವೆಯೇ, ವಿಪಕ್ಷವೂ ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿವೆ.
ಅದಕ್ಕೆ ಹೊಸ ಸೇರ್ಪ ಡೆಯೇ ಡಿಎಂಕೆ. ತಮಿಳುನಾಡು ಸಿಎಂ ಸ್ಟಾಲಿನ್ “2024ರ ಚುನಾವಣೆಯಲ್ಲಿ ಅಭೂತಪೂರ್ವ ಜಯಕ್ಕಾಗಿ ಶ್ರಮಿಸಿ’ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. “ನಾವೇನಾದರೂ ಹೆಚ್ಚಿನ ಸೀಟು ಗೆದ್ದರೆ, ಕೇಂದ್ರ ಸರಕಾರ ರಚನೆಯಲ್ಲಿ ಡಿಎಂಕೆ ಬಹುದೊಡ್ಡ ಪಾತ್ರ ವಹಿಸಲಿದೆ’ ಎಂದೂ ಹೇಳಿ ದ್ದಾರೆ. ತ.ನಾಡಿನಲ್ಲಿ ಎಲ್ಲ 40 ಕ್ಷೇತ್ರಗಳಲ್ಲೂ ಗೆಲ್ಲ ಬೇಕು ಎಂಬ ಟಾರ್ಗೆಟ್ ನೀಡಿದ್ದಾರೆ. “ನಲ್ವತ್ತೂ ನಮ್ಮದೇ, ನಾಡೂ ನಮ್ಮದೇ’ ಎಂಬ ಸ್ಲೋಗನ್ ಕೂಡ ಕೊಟ್ಟಿದ್ದಾರೆ. ಅವರ ಈ ಮಾತುಗಳ ಹಿಂದಿನ ಮರ್ಮವೇನು ಎಂಬುದೇ ಯಕ್ಷಪ್ರಶ್ನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.