Kerala: ಕೇರಳದಲ್ಲಿ “ಮೋದಿ ಮಿತ್ರರು”


Team Udayavani, Sep 12, 2023, 11:56 PM IST

modi imp 2

ದಕ್ಷಿಣ ಭಾರತದಲ್ಲಿ ನೆಲೆ ಗಟ್ಟಿಗೊಳಿಸುವುದು ಬಿಜೆಪಿಯ ಹಲವು ವರ್ಷಗಳ ಕನಸು. ಈ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಬಿಜೆಪಿಗೆ ಸ್ವಲ್ಪಮಟ್ಟಿ ಗಾದರೂ ಯಶಸ್ಸು ಸಿಕ್ಕಿದೆ. ಆದರೆ, ಕೇರಳದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ಕೇಸರಿ ಪಕ್ಷದ ಶ್ರಮಕ್ಕೆ ತಕ್ಕ ಫ‌ಲ ಸಿಗುತ್ತಿಲ್ಲ.

ಆದರೂ, ಎಲ್‌ಡಿಎಫ್ ಮತ್ತು ಯುಡಿಎಫ್ ಎಂಬ ಎರಡು ಬಲಿಷ್ಠ ಒಕ್ಕೂಟಗಳ ನಡುವೆ ಪ್ರಬಲ ಶಕ್ತಿಯಾಗಿ ಬೆಳೆ ಯುವ ನಿಟ್ಟಿನಲ್ಲಿ ಕಮಲ ಪಾಳಯ ಪ್ರಯತ್ನ ಮುಂದುವರಿಸಿದೆ. ಈ ಪ್ರಯತ್ನಕ್ಕೆ ಹೊಸ ಸೇರ್ಪಡೆಯೇ “ಮೋದಿ ಮಿತ್ರ’! ಹೌದು, ಪ್ರಧಾನಿ ಮೋದಿಯವರ ಬಗ್ಗೆ ಹೆಮ್ಮೆಪಡು ವಂಥ, ಒಳ್ಳೆಯ ಅಭಿಪ್ರಾಯ ಹೊಂದಿರುವಂಥ ಯುವಕರನ್ನು “ಮೋದಿ ಮಿತ್ರ’ರನ್ನಾಗಿ ಮಾಡಲು ಬಿಜೆಪಿ ಚಿಂತನೆ ನಡೆಸಿದೆಯಂತೆ. ರಾಜ್ಯದ 20 ಲೋಕಸಭಾ ಕ್ಷೇತ್ರದಲ್ಲಿ ತಲಾ 5 ಸಾವಿರ ಮಂದಿಯನ್ನು ಈ ಅಭಿಯಾನಕ್ಕೆ ಸೇರ್ಪಡೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಕೇರಳದಲ್ಲಿ 1 ಲಕ್ಷ ಯುವಕರನ್ನು ಮೋದಿ ಮಿತ್ರರನ್ನಾಗಿ ಮಾಡಿ, ಅವರನ್ನು ಭವಿಷ್ಯದ ನಾಯಕರನ್ನಾಗಿ ರೂಪಿಸುವುದು ರಾಜ್ಯ ನಾಯಕರ ಲೆಕ್ಕಾಚಾರವಂತೆ.

ಟಾಪ್ ನ್ಯೂಸ್

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.