Accident: ಆ್ಯಂಬುಲೆನ್ಸ್ ಢಿಕ್ಕಿ: ಬಾಲಕಿಗೆ ಗಾಯ
Team Udayavani, Sep 13, 2023, 12:56 AM IST
ಸುಳ್ಯ: ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಗಾಯಗೊಂಡ ಘಟನೆ ಮಾಣಿ – ಮೈಸೂರು ಹೆದ್ದಾರಿಯ ಜಾಲೂÕರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಕನಕಮಜಲು ಗ್ರಾಮದ ಸುಣ್ಣಮೂಲೆ ನಿವಾಸಿ ನಾರಾಯಣ ಮೂಲ್ಯ ಅವರ ಪುತ್ರಿ ಯೋಗಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿತು. ಬೆಳಗ್ಗೆ ಕನಕಮಜಲಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಮರಳುತ್ತಿದ್ದಆ್ಯಂಬುಲೆನ್ಸ್ ಢಿಕ್ಕಿ ಹೊಡೆದಿದ್ದು, ಅದೇ ಆ್ಯಂಬುಲೆನ್ಸ್ ನಲ್ಲಿ ಬಾಲಕಿಯನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.