Udupi: ಉದ್ಯಮಿಗೆ ವಂಚನೆ ಆರೋಪ: ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ
Team Udayavani, Sep 13, 2023, 1:16 AM IST
ಉಡುಪಿ: ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಬುಧವಾರ ಸಂಜೆ(ಸೆ.13 ರಂದು) ಚೈತ್ರಾ ಕುಂದಾಪುರ ಅವರನ್ನು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಈ ಪ್ರಕರಣ ಸಂಬಂಧ ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.