ಯಡಿಯೂರಪ್ಪ ಬಿಜೆಪಿಗೆ ಅನಿವಾರ್ಯ ಎಂಬುದು ಕೆಲ ‌ಮಾಧ್ಯಮಗಳ ಸೃಷ್ಟಿ: ಯತ್ನಾಳ್

Team Udayavani, Sep 13, 2023, 2:57 PM IST

ಯಡಿಯೂರಪ್ಪ ಬಿಜೆಪಿಗೆ ಅನಿವಾರ್ಯ ಕೆಲ ‌ಮಾಧ್ಯಮಗಳ ಸೃಷ್ಟಿ: ಯತ್ನಾಳ್

ಚಿಕ್ಕಬಳ್ಳಾಪುರ: ಮಾಜಿ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ‌ ಅನಿವಾರ್ಯ ಎಂಬುದು ಕೇವಲ ಕೆಲ ಮಾಧ್ಯಮಗಳ ಸೃಷ್ಟಿ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು.

ಚಿಕ್ಕಬಳ್ಳಾಪುರ ನಗರಕ್ಕೆ ಬುಧವಾರ ಆಗಮಿಸಿದ್ದ ಅವರು ತಮ್ಮನ್ನು ಬೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬಿಜೆಪಿಗೆ‌ ಯಾರು‌ ಅನಿವಾರ್ಯವಲ್ಲ ಎಂದ‌ ಅವರು, ನಾನು ಕೂಡ ಪಕ್ಷದ ಎಲ್ಲಾ ಹುದ್ದೆಗಳಿಗೆ ಅರ್ಹ ಅಂತ ನಾನಾಗಿ ನಾನೇ ಹೇಳಿಕೊಳ್ಳುವುದಿಲ್ಲ. ನರೇಂದ್ರ ಮೋದಿ ಅವರ ಸಾಮರ್ಥ ಆಡಳಿತಕ್ಕೆ ಇಡೀ‌ ದೇಶದ ಜನಮತ ಇದೆ ಎಂದರು. ಈ ಬಾರಿ ನಡೆಯುವ ಲೋಕಸಭೆ ‌ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು‌ ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅ‌ವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

ವಿರೋದ ಪಕ್ಷದ ನಾಯಕನ ಆಯ್ಜೆ ಹಾಗೂ ರಾಜ್ಯ ಅಧ್ಯಕ್ಷರ ನೇಮಕ ವಿಚಾರ ವರಿಷ್ಟರಿಗೆ ಬಿಟ್ಟ ವಿಚಾರ, ಈ ವಿಚಾರದಲ್ಲಿ ಅತುರ ನಮಗೆ ಇಲ್ಲ ಎಂದರು. ಬಿಜೆಪಿ‌ ಹಾಗೂ ಜೆಡಿಎಸ್ ಮೈತ್ರಿಯಿಂದ ನೇಮಕ ವಿಳಂಬ ಆಗಿದಿಯೆ ಎಂದ ಪ್ರಶ್ನೆಗೆ ಹಾಗೇನು ಇಲ್ಲ ಎಂದರು.

ಇದನ್ನೂ ಓದಿ: Russia;ಪ್ರಧಾನಿ ಮೋದಿ “ಮೇಕ್‌ ಇನ್‌ ಇಂಡಿಯಾ”ದಂತೆ ರಷ್ಯಾ ಕೂಡಾ ದೇಸೀ ವಾಹನ ಬಳಸಲಿ: ಪುಟಿನ್

ಟಾಪ್ ನ್ಯೂಸ್

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.