Isro Chairman: ಇಸ್ರೋ ಮುಖ್ಯಸ್ಥ ಸೋಮನಾಥ್‌ ಸಂಬಳದ ಬಗ್ಗೆ ಗೋಯೆಂಕಾ ಅಸಮಾಧಾನ..

ಇಸ್ರೋ ನಮ್ಮ ದೇಶದ ಹೆಮ್ಮೆಯ ಪ್ರತೀಕವಾಗಿದೆ

Team Udayavani, Sep 14, 2023, 12:57 PM IST

Isro Chairman: ಇಸ್ರೋ ಮುಖ್ಯಸ್ಥ ಸೋಮನಾಥ್‌ ಸಂಬಳದ ಬಗ್ಗೆ ಗೋಯೆಂಕಾ ಅಸಮಾಧಾನ..

ನವದೆಹಲಿ: ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ ಅವರ ಸಂಬಳದ ಮಾಹಿತಿ ನೀಡಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಆರ್‌ ಪಿಜಿ ಸಮೂಹದ ಅಧ್ಯಕ್ಷ, ಖಾತ ಉದ್ದಮಿ ಹರ್ಷ ಗೋಯೆಂಕಾ ಅವರು ಅಸಮಾಧಾನವ್ಯಕ್ತಪಡಿಸಿದ್ದು, ಇದೊಂದು ದುರದೃಷ್ಟಕರ ವಿಚಾರ ಎಂದು ಎಕ್ಸ್‌ ನಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:Honeytrap Case: ಹನಿಟ್ರ್ಯಾಪ್‌ ಮಾಸ್ಟರ್‌ ಮೈಂಡ್‌ ಕಳವು ಕೇಸಲ್ಲಿ ಬಂಧನ

ಹಲವಾರು ಸಾವಿರ ಕೋಟಿ ರೂಪಾಯಿಯನ್ನು ಬಾಹ್ಯಾಕಾಶ ಏಜೆನ್ಸಿಗೆ ಹಂಚಿಕೆ ಮಾಡಲಾಗಿದ್ದು, ಇಸ್ರೋ ಮುಖ್ಯಸ್ಥರಿಗೆ 2.5 ಲಕ್ಷ ರೂಪಾಯಿಗಳ ಸಂಬಳದ ಅಗತ್ಯವಿಲ್ಲ. ಬಾಹ್ಯಾಕಾಶ ಯೋಜನೆಗೆ ಕೋಟ್ಯಂತರ ರೂಪಾಯಿ ಹಣ ನೀಡಿರುವುದರಿಂದ ಅವರು ಈ ಹಣದಿಂದಲೇ ಯೋಜನೆಯನ್ನು ಕಾರ್ಯನಿರ್ವಹಿಸಬಹುದಾಗಿದೆ ಎಂದು ಬಿಜೆಪಿ ಟ್ವೀಟ್‌ ಮಾಡಿತ್ತು.

ಈ ಟ್ವೀಟ್‌ ಗೆ ಆಕ್ಷೇಪ ವ್ಯಕ್ತಪಡಿಸಿರುವ ಉದ್ಯಮಿ ಹರ್ಷ ಗೋಯೆಂಕಾ, ಇಸ್ರೋದ ಅಧ್ಯಕ್ಷ ಎಸ್.ಸೋಮನಾಥ್‌ ಸೇರಿದಂತೆ ಪ್ರಾಮಾಣಿಕ ಅಧಿಕಾರಿಗಳ ಬಗ್ಗೆ ಈ ಅಭಿಪ್ರಾಯವ್ಯಕ್ತಪಡಿಸಿರುವುದು ದುರದೃಷ್ಟಕರ. ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಲು ಇಸ್ರೋ ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿದೆ. ಇಸ್ರೋ ನಮ್ಮ ದೇಶದ ಹೆಮ್ಮೆಯ ಪ್ರತೀಕವಾಗಿದೆ. ನಾವೆಲ್ಲರೂ ಸೋಮನಾಥ್‌ ಮತ್ತು ಅವರ ತಂಡದ ತ್ಯಾಗವನ್ನು ಶ್ಲಾಘಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ತಿಂಗಳಿಗೆ 2.5 ಲಕ್ಷ ಸಂಬಳ ನ್ಯಾಯ ಸಮ್ಮತವೇ:

ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ ಅವರ ತಿಂಗಳ ಸಂಬಳ 2.5 ಲಕ್ಷ ಸಮರ್ಥನೀಯವೇ, ನ್ಯಾಯಸಮ್ಮತವೇ ಎಂದು ಗೋಯೆಂಕಾ ಪ್ರಶ್ನಿಸಿದ್ದಾರೆ. ಸೋಮನಾಥ ಅವರಂತಹ ವಿಜ್ಞಾನಿಗಳು ಹಣವನ್ನು ಮೀರಿದ ಅಂಶಗಳಿಂದ ಪ್ರೇರಿತರಾಗಿರುತ್ತಾರೆ ಅಂತ ತಿಳಿದುಕೊಳ್ಳೋಣ. ಆದರೆ ಅವರು ತಮ್ಮ ದೇಶಕ್ಕೆ ಕೊಡುಗೆ ನೀಡಲು, ದೇಶದ ಹೆಮ್ಮೆಗಾಗಿ ಉತ್ಸಾಹ ಮತ್ತು ಸಮರ್ಪಣಾ ಭಾವದಿಂದ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಇಂತಹ ಸಮರ್ಪಣಾ ಭಾವದ ಜನರಿಗೆ ನಾನು ತಲೆಬಾಗುತ್ತೇನೆ ಎಂದು ಗೋಯೆಂಕಾ ಎಕ್ಸ್‌ ನಲ್ಲಿ ಉಲ್ಲೇಖಿಸಿದ್ದಾರೆ.

ಇಸ್ರೋ ಮುಖ್ಯಸ್ಥ ಎಸ್.ಸೋಮನಾಥನ್‌ ಅವರ ಸಂಬಳದ ಕುರಿತು ಹರ್ಷ ಗೊಯೇಂಕಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಶೇರ್‌ ಮಾಡಿದ ಪೋಸ್ಟ್‌ ಗೆ ಹಲವು ಮಂದಿ ಸಕಾರಾತ್ಮಕವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.