Birth: ಅ.1ರಿಂದ ಹೊಸ ಜನನ ಪ್ರಮಾಣ ಕಾಯ್ದೆ ಜಾರಿ
Team Udayavani, Sep 14, 2023, 9:37 PM IST
ನವದೆಹಲಿ: ಮುಂದಿನ ತಿಂಗಳ 1ರಿಂದ ಜನನ ಪ್ರಮಾಣ ಪತ್ರ ವಿತರಣೆಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆ ಜಾರಿಯಾಗಲಿದೆ. ಕಳೆದ ತಿಂಗಳು ಮುಕ್ತಾಯವಾದ ಸಂಸತ್ನ ಮುಂಗಾರು ಅಧಿವೇಶನದಲ್ಲಿ ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ 2023ಕ್ಕೆ ಸಂಸತ್ ಅನುಮೋದನೆ ನೀಡಿತ್ತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆ.11ರಂದು ಅದಕ್ಕೆ ಸಹಿಯನ್ನೂ ಹಾಕಿದ್ದರು. ಹೊಸ ಕಾಯ್ದೆಯ ಜಾರಿಯಿಂದಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು, ಡ್ರೈವಿಂಗ್ ಲೈಸನ್ಸ್ ಪಡೆಯಲು, ಆಧಾರ್ ಮತ್ತು ಪಾಸ್ಪೋರ್ಟ್ಗೆ ಅರ್ಜಿ ಹಾಕಲು, ವಿವಾಹ ನೋಂದಣಿಗಾಗಿ ಏಕಹಂತದ ದಾಖಲೆಯಾಗಿ ಬಳಕೆ ಮಾಡಲು ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.