Jnanavapi: “ಜ್ಞಾನವಾಪಿಯಲ್ಲಿ ಸಿಕ್ಕ ಹಿಂದೂ ವಸ್ತುಗಳ ರಕ್ಷಿಸಿ”- ನ್ಯಾಯಾಲಯ ಆದೇಶ
Team Udayavani, Sep 14, 2023, 11:29 PM IST
ನವದೆಹಲಿ: ವಾರಾಣಸಿ ಜಿಲ್ಲಾ ನ್ಯಾಯಾಲಯ ಮಹತ್ವದ ಆದೇಶವೊಂದನ್ನು ನೀಡಿದ್ದು, ಜ್ಞಾನವಾಪಿ ಮಸೀದಿ ಸಮೀಕ್ಷೆ ವೇಳೆ ಹಿಂದೂ ಧರ್ಮ, ಪೂಜಾ ಪದ್ಧತಿಗೆ ಸಂಬಂಧಿಸಿದಂತೆ ಸಿಕ್ಕಿದ ಯಾವುದೇ ವಸ್ತುಗಳನ್ನು ಎಚ್ಚರಿಕೆಯಿಂದ ಕಾಪಾಡಬೇಕೆಂದು ಸೂಚಿಸಿದೆ.
ಜಿಲ್ಲಾಧಿಕಾರಿ ಅಥವಾ ಅವರಿಂದ ನೇಮಕಗೊಂಡ ಯಾವುದೇ ವ್ಯಕ್ತಿ ಈ ವಸ್ತುಗಳನ್ನು ಜತನದಿಂದ ರಕ್ಷಿಸಬೇಕು, ನ್ಯಾಯಾಲಯಕ್ಕೆ ಅಗತ್ಯವಿದ್ದಾಗ ಹಾಜರುಪಡಿಸಬೇಕು ಎಂದು ಹೇಳಿದೆ. ಸಮೀಕ್ಷೆ ವೇಳೆ ಹಿಂದೂ ಧರ್ಮಕ್ಕೆ ಸಂಬಂಧಿಸಿಸಿಕ್ಕ ವಸ್ತುಗಳು ಪುರಾತತ್ವ ಮತ್ತು ಐತಿಹಾಸಿಕ ದೃಷ್ಟಿಯಿಂದ ಬಹಳ ಮಹತ್ವ ಹೊಂದಿವೆ ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.