![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 14, 2023, 11:31 PM IST
ನವದೆಹಲಿ: ದೇಶದಲ್ಲಿ ಗೋಧಿಯ ಮಾರಾಟಗಾರರಿಗೆ, ಸಗಟು ಮಾರಾಟಗಾರರಿಗೆ ಮತ್ತು ದೊಡ್ಡ ಪ್ರಮಾಣದಲ್ಲಿ ಪೂರೈಕೆ ಮಾಡುವವರಿಗೆ ದಾಸ್ತಾನು ಪ್ರಮಾಣವನ್ನು 3 ಸಾವಿರ ಟನ್‌ಗಳಿಂದ 2 ಸಾವಿರ ಟನ್‌ಗಳಿಗೆ ಇಳಿಕೆ ಮಾಡಲಾಗಿದೆ.
ತಕ್ಷಣದಿಂದಲೇ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ ಛೋಪ್ರಾ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಗೋಧಿಯ ದರದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮೂರು ತಿಂಗಳ ಹಿಂದೆ ಹೊರಡಿಸಲಾಗಿದ್ದ ಆದೇಶದಲ್ಲಿ ದಾಸ್ತಾನುದಾರರಿಗೆ 3 ಸಾವಿರ ಟನ್ ಮಿತಿ ಹೇರಿಕೆ ಮಾಡಲಾಗಿತ್ತು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.