UG NEET ; ವೈದ್ಯ ಅಭ್ಯರ್ಥಿಗಳಿಗೆ ಮಾಪ್‌ಅಪ್‌ ಸುತ್ತಿನಲ್ಲಿ ಅವಕಾಶ


Team Udayavani, Sep 14, 2023, 11:33 PM IST

doctor 2

ಬೆಂಗಳೂರು: ಯುಜಿ ನೀಟ್‌ 2023ರ ಎರಡು ಸುತ್ತುಗಳಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿ ಕಾಲೇಜುಗಳಲ್ಲಿ ವರದಿ ಮಾಡಿ ಕೊಂಡಿರುವ ಅಭ್ಯರ್ಥಿಗಳು ಹಾಗೂ ಶುಲ್ಕ ಪಾವತಿಸದೆ, ಕಾಲೇಜಿಗೆ ವರದಿ ಮಾಡಿಕೊಳ್ಳದೆ ಇರುವವರು ವೈದ್ಯಕೀಯ ಮಾಪ್‌ ಅಪ್‌ ಸುತ್ತಿನಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ಯುಜಿನೀಟ್‌-2023ರ 2ನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಗಳು ಹಂಚಿಕೆಯಾಗಿ ಶುಲ್ಕ ಪಾವತಿಸದ ಕಾರಣ ಸುಮಾರು “37 ಜಿ’ ವೈದ್ಯಕೀಯ ಸೀಟುಗಳು ಹಾಗೂ “482 ಪಿ’ ಸೀಟುಗಳು ಭರ್ತಿಯಾಗದೆ ಉಳಿದಿರುವ ಹಿನ್ನೆಲೆಯಲ್ಲಿ ಈಗಾಗಲೇ ಯುಜಿನೀಟ್‌ 2023ರ 2 ಸುತ್ತುಗಳಲ್ಲಿ ವೈದ್ಯಕೀಯ ಸೀಟುಗಳು ಹಂಚಿಕೆಯಾಗಿ ಕಾಲೇಜುಗಳಲ್ಲಿ ವರದಿ ಮಾಡಿಕೊಂಡಿರುವ ಅಭ್ಯರ್ಥಿಗಳು ಹಾಗೂ ಶುಲ್ಕ ಪಾವತಿಸದೆ ಮತ್ತು ಕಾಲೇಜಿಗೆ ವರದಿ ಮಾಡಿಕೊಳ್ಳದಿರುವವರೂ ಮಾಪ್‌ಅಪ್‌ ಸುತ್ತಿನಲ್ಲಿ ಭಾಗವಹಿಸ ಬಹುದು. ಆಸಕ್ತರು ಕೋಷನ್‌ ಡೆಪೋಸಿಟ್‌ ಪಾವತಿಸಬೇಕು ಹಾಗೂ ಎಲ್ಲರೂ ಹೊಸದಾಗಿ ಆಪ್ಷನ್‌ಗಳನ್ನು ದಾಖಲಿಸಬೇಕು. ಈ ಮೊದಲು ದಾಖಲಿಸಿದ್ದ ಆಪ್ಷನ್‌ಗಳನ್ನು ಪರಿಗಣಿಸುವುದಿಲ್ಲ. ಒಂದು ವೇಳೆ ಈ ಮಾಪ್‌ಅಪ್‌ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಹಿಂದಿನ ಸುತ್ತುಗಳಲ್ಲಿ ಹಂಚಿಕೆಯಾಗಿದ್ದ ಸೀಟು ರದ್ದುಗೊಳ್ಳುತ್ತದೆ. ಈ ಸುತ್ತಿನಲ್ಲಿ ಹಂಚಿಕೆಯಾಗುವ ಕಾಲೇಜಿಗೆ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು.

ಟಾಪ್ ನ್ಯೂಸ್

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.