City Bank: ಸಿಟಿ ತಾಯಂದಿರಿಗೆ ವರ್ಕ್ ಫ್ರಂ ಹೋಂ
Team Udayavani, Sep 14, 2023, 11:33 PM IST
ಮುಂಬೈ: ಮಗುವಿಗೆ ಜನ್ಮನೀಡಿದ ತಾಯಂದಿರಿಗೆ 12 ತಿಂಗಳವರೆಗೆ ಮನೆಯಿಂದಲೇ ಕೆಲಸ ಮಾಡುವ ಹೊಸ ವ್ಯವಸ್ಥೆಯನ್ನು ಸಿಟಿ ಬ್ಯಾಂಕ್ ಜಾರಿಗೆ ತಂದಿದೆ. ಸದ್ಯದ 26 ವಾರಗಳ ಹೆರಿಗೆ ರಜೆ ಮುಕ್ತಾಯಗೊಂಡ ಬಳಿಕ ಅನುಷ್ಠಾನವಾಗಲಿದೆ.
ಗರ್ಭಿಣಿಯಾಗಿರುವ ಕೊನೆಯ 3 ತಿಂಗಳ ಅವಧಿಯಲ್ಲಿ ವಿಶೇಷವಾಗಿ ಕೋರಿಕೆ ಸಲ್ಲಿಸಿ, ಅನುಮೋದನೆಗೊಂಡರೆ ಹೆಚ್ಚುವರಿಯಾಗಿ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಸಿಗಲಿದೆ. ದೇಶದಲ್ಲಿ ಇಷ್ಟು ದೀರ್ಘಾವಧಿಗೆ ಹೆರಿಗೆ ರಜೆಯನ್ನು ವಿಸ್ತೃತವಾಗಿ ನೀಡಿರುವ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಸಿಟಿ ಬ್ಯಾಂಕ್ ಪಾತ್ರವಾಗಿದೆ. ಚಂದಾ ಕೊಚರ್ ಐಸಿಐಸಿಐ ಬ್ಯಾಂಕ್ನ ಸಿಎಂಡಿ ಆಗಿದ್ದ ಅವಧಿಯಲ್ಲಿ 1 ವರ್ಷದವರೆಗೆ ಮಹಿಳೆಯರಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಕಲ್ಪಿಸಿಕೊಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.