Police: ಹಣ ಅಕ್ರಮ ವರ್ಗಾವಣೆ: ದೂರು
Team Udayavani, Sep 15, 2023, 1:21 AM IST
ಮಣಿಪಾಲ: ಆನ್ಲೈನ್ ಮೂಲಕ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ಉಡುಪಿಯ ನಿವಾಸಿ ಜಾಕಬ್ ಜಾರ್ಜ್ ಅವರು ಚೆನ್ನೈನಲ್ಲಿರುವ ಸಿಟಿ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದು, ಖಾತೆಯಿಂದ ಸೆ. 13ರಂದು ವಿವಿಧ ಹಂತಗಳಲ್ಲಿ 1,60,263 ರೂ.ಗಳನ್ನು ಕಳ್ಳರು ಯುಪಿಐ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾಗಿ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.