Thirthahalli;ಅವನೇನೂ ಮಾಡಿಲ್ಲ,ಸುಮ್ಮನೆ ಸಿಕ್ಕಿಸಿದ್ದಾರೆ:ಆರಾಫತ್ ಅಲಿ ತಂದೆ ಹೇಳಿಕೆ

ದೆಹಲಿಯಲ್ಲಿ ಬಂಧನಕ್ಕೊಳಗಾದ ತೀರ್ಥಹಳ್ಳಿಯ ಶಂಕಿತ ಉಗ್ರ

Team Udayavani, Sep 15, 2023, 3:07 PM IST

1-dassad

ತೀರ್ಥಹಳ್ಳಿ : ”ಮಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಅವನು ದುಬೈ ಗೆ ಹೋಗಿ ಮೂರುವರೆ ವರ್ಷ ಆಯ್ತು. ಅಲ್ಲಿವರಗೂ ಏನೂ ಇರಲಿಲ್ಲ. ಅವನ ಮೇಲೆ ಯಾವ ಕೇಸ್ ಹಾಕಿದ್ದಾರೋ ಗೊತ್ತಿಲ್ಲ. ನಮಗೆ ನ್ಯಾಯ ಬೇಕು. ಅವನೇನೂ ಮಾಡಿಲ್ಲ.ಸುಮ್ಮನೆ ಸಿಕ್ಕಿಸಿ ಹಾಕಿಸಿದ್ದಾರೆ” ಎಂದು ಅರಾಫತ್ ಅಲಿ ತಂದೆ ಅಹಮದ್ ಬಾವ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಶಂಕಿತ ಉಗ್ರ ಅರಾಫತ್ ಅಲಿ ಬಂಧನ ವಿಚಾರವಾಗಿ ತೀರ್ಥಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತೀರ್ಥಹಳ್ಳಿಯ ಸಹ್ಯಾದ್ರಿ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಮಾಡಿದ್ದ, ಅದರಲ್ಲಿ ಫೇಲ್ ಆಗಿದ್ದ. ಬೆಂಗಳೂರಿಗೇನು ಹೋಗಿಲ್ಲ. ಬಳಿಕ ದುಬೈಗೆ ಹೋಗಿದ್ದ.ಅಲ್ಲಿ ಫರ್ಪ್ಯೂಮ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕೊನೆವರೆಗೂ ಅಲ್ಲೆ ಇದ್ದ.ಆಗಾಗ ಹಣ ಕೂಡ ಕಳಿಸುತ್ತಿದ್ದ. ನಮ್ಮ ಜತೆ ನಿರಂತರ ಸಂಪರ್ಕದಲ್ಲಿದ್ದ ಎಂದು ಹೇಳಿದ್ದಾರೆ.

ಮಂಗಳೂರು ಗೋಡೆ ಬರಹ ಪ್ರಕರಣದಲ್ಲಿ ಪೊಲೀಸರು ಮನೆಗೆ ಬಂದಿದ್ರು‌. ಅರಾಫತ್ ಬಗ್ಗೆ ಕೇಳಿದ್ದರು. ಆಗ ದುಬೈಗೆ ಹೋಗಿ 10 ತಿಂಗಳಾಗಿದೆ ಎಂದು ಹೇಳಿದ್ದೆ.ಆತನೇ ಬರೆಯೋಕೆ ಹೇಳಿದ್ದಾನೆ. ಹಾಗಾಗೀ ಕೇಸ್ ಆಗಿದೆ ಎಂದು ಪೊಲೀಸರು ಹೇಳಿದ್ದರು. ಮಗನ 2 ನಂಬರ್ ಕೂಡ ಪೊಲೀಸರಿಗೆ ಕೊಟ್ಟಿದ್ದೆ.ಮಂಗಳೂರು ಕೇಸಲ್ಲಿ ಸಿಕ್ಕವರು ಆತನ ಸ್ನೇಹಿತರು. ಹಾಗಾಗೀ ಕೇಸ್ ಹಾಕಿದ್ದಾರೆ‌ ಎಂದರು.

2019 ರಲ್ಲಿ ಹೋಗಿದ್ದು. ಮಗನನ್ನು ನೋಡಿ ಮೂರುವರೆ ವರ್ಷ ಆಯ್ತು. ಆಗಾಗ ಕಾಲ್ ಮಾಡಿ ವಿಚಾರಿಸುತ್ತಿದ್ದ. ಕಡೆಯದಾಗಿ ಒಂದು ತಿಂಗಳ ಹಿಂದೆ ಕಾಲ್ ಮಾಡಿದ್ದ. ಚೆನ್ನಾಗಿದ್ದೇನೆ, ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದ. ಮನೆಗೆ ಹಣ ಕಳಿಸೋದನ್ನ ಒಂದು ವರ್ಷದ ಹಿಂದೆಯೇ ನಿಲ್ಲಿಸಿದ್ದ. ನಾನು ಯಾವ ಕೇಸಲ್ಲೂ ಇಲ್ಲ.ನನಗೇನೂ ಗೊತ್ತಿಲ್ಲ ಎಂದಷ್ಟೆ ಹೇಳುತ್ತಿದ್ದ. ಇಲ್ಲಿ ಏನಾಗಿದೆ ಎಂದು ಗೊತ್ತಿಲ್ಲ. ನಮಗೆ ನ್ಯಾಯ ಬೇಕು. ಅವನು ತಪ್ಪು ಮಾಡಿದ್ದು ಹೌದಾದರೆ ಶಿಕ್ಷೆ ಆಗಲಿ. ಅವನಾದರೂ ಅಷ್ಟೆ. ನಾನಾದರೂ ಅಷ್ಟೇ, ಎಂದು ಅಹಮದ್ ಬಾವ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Court-Symbol

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.