Manipur: ಮಣಿಪುರದಲ್ಲಿ ಒಟ್ಟಾರೆ 175 ಸಾವು
Team Udayavani, Sep 15, 2023, 10:55 PM IST
ಇಂಫಾಲ: ಮಣಿಪುರದಲ್ಲಿ ಜನಾಂಗೀಯ ಗಲಭೆ ಆರಂಭವಾದ ಮೇ ತಿಂಗಳಿಂದ ಇಲ್ಲಿಯವರೆಗೆ ಒಟ್ಟು 175 ಮಂದಿ ಮೃತಪಟ್ಟಿದ್ದು, 1,118 ಜನರು ಗಾಯಗೊಂಡಿದ್ದಾರೆ ಹಾಗೂ ಇತರೆ 33 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಒಟ್ಟು 4,786 ಮನೆಗಳಿಗೆ ಹಾಗೂ 386 ಧಾರ್ಮಿಕ ಸ್ಥಳಗಳಿಗೆ ಬೆಂಕಿ ಹಚ್ಚಲಾಗಿದೆ.
ಈ ಸಂಬಂಧ ಒಟ್ಟು 5,172 ಪ್ರಕರಣಗಳು ದಾಖಲಾಗಿದೆ. ಪೊಲೀಸರಿಂದ ಒಟ್ಟು 5,668 ಶಸ್ತ್ರಾಸ್ತ್ರಗಳನ್ನು ಲೂಟಿಕೋರರು ದೋಚಿದ್ದಾರೆ. ಈ ಪೈಕಿ 1,329 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ 400 ಬಾಂಬ್ಗಳು ಹಾಗೂ 15,050 ಮದ್ದು-ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ರಾಜ್ಯದಲ್ಲಿ ಕನಿಷ್ಠ 360 ಅಕ್ರಮ ಬಂಕರ್ಗಳನ್ನು ಭದ್ರತಾ ಪಡೆಗಳು ನಾಶಪಡಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.