Rain: 8 ರಾಜ್ಯಗಳಲ್ಲಿ ಮಳೆಯ ಎಚ್ಚರಿಕೆ
Team Udayavani, Sep 16, 2023, 12:14 AM IST
ಹೊಸದಿಲ್ಲಿ: ಕಳೆದೊಂದು ತಿಂಗಳಿಂದ ನಾಪತ್ತೆಯಾಗಿದ್ದ ಮಳೆರಾಯ ಈಗ ಮತ್ತೆ ನಿಧಾನಕ್ಕೆ ಬೇರೆ ಬೇರೆ ರಾಜ್ಯಗಳಲ್ಲಿ ಅಬ್ಬರಿಸತೊಡಗಿದ್ದಾನೆ. ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಸೇರಿದಂತೆ 8 ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆ.15ರಿಂದ 18ರವರೆಗೆ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗಲಿದ್ದು, 17ರಂದು ಅಂಡಮಾನ್, ನಿಕೋಬಾರ್ ದ್ವೀಪ ದಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ತೆಲಂಗಾಣ, ಕೇರಳ ದಲ್ಲಿ ಶನಿವಾರ ವಿಪರೀತ ಮಳೆಯಾಗ ಲಿದ್ದು, ಕರ್ನಾಟಕದಲ್ಲೂ ಇದೇ ಪರಿಸ್ಥಿತಿ ಇರಲಿದೆ. ಮುಂದಿನ 2-3 ದಿನಗಳ ಕಾಲ ದಿಲ್ಲಿ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡ ದಲ್ಲೂ ವರುಣ ಅಬ್ಬರಿಸಲಿದ್ದಾನೆ ಎಂದೂ ಹೇಳಿದೆ.
ಯೆಲ್ಲೋ ಅಲರ್ಟ್: ಹಿಮಾಚಲ ಪ್ರದೇಶದ 6 ಜಿಲ್ಲೆಗಳಲ್ಲಿ ಸೆ.21ರವರೆಗೂ ಮಳೆಯಾಗುವ ಸಾಧ್ಯತೆಯಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಿಮೌìರ್‌ನಲ್ಲಿ ದಿಢೀರ್ ಪ್ರವಾಹದ ಎಚ್ಚರಿಕೆಯನ್ನೂ ನೀಡಲಾಗಿದೆ. ಈ ನಡುವೆ, ಹಿಮಾಚಲ ಸಿಎಂ ಸುಖ್ವೀಂದರ್ ಸಿಂಗ್ ಸುಖು ಅವರು ತಮ್ಮೆಲ್ಲ ಉಳಿತಾಯದ ಮೊತ್ತವನ್ನು ಅಂದರೆ 51 ಲಕ್ಷ ರೂ.ಗಳನ್ನು ರಾಜ್ಯ ವಿಪತ್ತು ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.