Mundgod: 28 ವರ್ಷದ ಹಳೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Sep 16, 2023, 1:32 PM IST
ಮುಂಡಗೋಡ: 28 ವರ್ಷದ ಹಳೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಇಲ್ಲಿನ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ್ ತಾಲೂಕಿನ ಮಲ್ಲನಗೌಡ ಕರಬಸವನಗೌಡ ಪಾಟೀಲ(63) ಬಂಧಿತ ಆರೋಪಿ.
1995ನೇ ವರ್ಷದಲ್ಲಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ ತಲೆಮರೆಸಿಕೊಂಡಿದ್ದನು. ಮಾತ್ರವಲ್ಲದೆ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಹಲವು ಕಡೆ ವಂಚನೆ ಪ್ರಕರಣ ಈತನ ಮೇಲಿತ್ತು.
ಎಸ್ಪಿ ಡಾ. ವಿಷ್ಣುವರ್ಧನ ಎನ್., ಹೆಚ್ಚುವರಿ ಎಸ್ಪಿ ಸಿ.ಟಿ ಜಯಕುಮಾರ, ಡಿವೈಎಸ್ಪಿ ಕೆ.ಎಲ್ ಗಣೇಶ ನಿರ್ದೇಶನದಂತೆ ಇಲ್ಲಿನ ಸಿಪಿಐ ಬಿ ಎಸ್ ಲೋಕಾಪುರ ಪಿಎಸ್ಐಗಳಾದ ಯಲ್ಲಾಲಿಂಗ ಕುನ್ನೂರ, ಹನಮಂತ ಕುಡಗುಂಚಿ, ಸಿಬ್ಬಂದಿಗಳಾದ ಮಹ್ಮದಸಲಿಂ, ಕೊಲ್ಹಾಪುರ, ಕೋಟೇಶ್ವರ ನಾಗರವಳ್ಳಿ, ಬಸವರಾಜ ಲಮಾಣಿ ಮತ್ತು ತಿರುಪತಿ ಚೌಡಣ್ಣನವರ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.