Davis Cup ವಿಶ್ವ ಗ್ರೂಪ್-2 ಟೆನಿಸ್: 1-1 ಸಮಬಲ
Team Udayavani, Sep 16, 2023, 11:12 PM IST
ಲಕ್ನೋ: ಮೊರಾಕ್ಕೊ ಎದುರಿನ ದ್ವಿತೀಯ ಸಿಂಗಲ್ಸ್ ಗೆದ್ದ ಸುಮಿತ್ ನಾಗಲ್, ಡೇವಿಸ್ ಕಪ್ ವಿಶ್ವ ಗ್ರೂಪ್-2 ಟೆನಿಸ್ ಪಂದ್ಯಾವಳಿಯಲ್ಲಿ ಭಾರತವನ್ನು 1-1 ಸಮಬಲಕ್ಕೆ ತಂದು ನಿಲ್ಲಿಸಿದ್ದಾರೆ. ಅವರು ಆ್ಯಡಂ ಮೌಂದಿರ್ ವಿರುದ್ಧ 6-3, 6-3 ಸುಲಭ ಗೆಲುವು ಸಾಧಿಸಿದರು.
ಮೊದಲ ಸಿಂಗಲ್ಸ್ ವೇಳೆ ಬಿಸಿಲಿನ ಬೇಗೆ ಹಾಗೂ ಕ್ರ್ಯಾಂಪ್‌ನಿಂದ ಬಳಲಿದ ಶಶಿಕುಮಾರ್ ಮುಕುಂದ್, ಪಂದ್ಯವನ್ನು ಅರ್ಧದಲ್ಲೇ ತ್ಯಜಿಸಿದ್ದರು. ಇವರು ಯಾಸಿನ್ ದ್ಲಿಮಿ ವಿರುದ್ಧ ಆಡಲಿಳಿದಿದ್ದರು. ಇಬ್ಬರಿಗೂ ಇದು ಡೇವಿಸ್ ಕಪ್ ಪದಾರ್ಪಣ ಪಂದ್ಯವಾಗಿತ್ತು.
ತೃತೀಯ ಸೆಟ್ ವೇಳೆ ಕಾಲಿನ ಸೆಳೆತದಿಂದಾಗಿ ಮುಕುಂದ್ ಪಂದ್ಯ ತ್ಯಜಿಸುವ ನಿರ್ಧಾರಕ್ಕೆ ಬಂದರು. ಆಗ ಅವರು 7-6 (4), 5-7, 1-4ರ ಹಿನ್ನಡೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.