Chowti: ರಾಜ್ಯಾದ್ಯಂತ “ಆಪರೇಷನ್ ಪಿಒಪಿ”
Team Udayavani, Sep 16, 2023, 11:32 PM IST
ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿ ಉತ್ಪಾದಿಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಸರಕಾರ ಸೂಚಿಸಿದ ಬೆನ್ನಲ್ಲೇ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧಿಕಾರಿಗಳು ರಾಜ್ಯದೆಲ್ಲೆಡೆ ಕಾರ್ಯ ಪ್ರವೃತ್ತರಾಗಿ ಹಲವೆಡೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಬಿಸಿ ಮುಟ್ಟಿಸಿದ್ದಾರೆ.
ಎಲ್ಲೆಲ್ಲಿ ದಾಳಿ?
ದೊಡ್ಡಬಳ್ಳಾಪುರ ರಸ್ತೆಯ ಮಾರಸಂದ್ರದಲ್ಲಿ ಕೊಲ್ಲಾಪುರದಿಂದ ತಂದು ಪೈಂಟ್ ಮಾಡಿ ಗಣೇಶ ಮೂರ್ತಿ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಇಲ್ಲಿ ನೂರಾರು ಗಣೇಶ ಮೂರ್ತಿ ಜಪ್ತಿ ಮಾಡಲಾಗಿದೆ. ಕಾಮಾಕ್ಷಿಪಾಳ್ಯ, ಥಣಿಸಂದ್ರದ ಗೋದಾಮಿನ ಮೇಲೂ ದಾಳಿ ನಡೆಸಲಾಗಿದೆ. ಮೈಸೂರಿನಲ್ಲಿ 1 ಕಡೆ, ಕಲಬುರಗಿಯಲ್ಲಿ 2, ರಾಯಚೂರಿನಲ್ಲಿ 2 ಕಡೆ ದಾಳಿ ನಡೆಸಲಾಗಿದೆ. ಬೆಳಗಾವಿಯ ವಿವಿಧ ಕಡೆಗಳಲ್ಲಿ ಪಿಒಪಿ ಗಣೇಶ ಮೂರ್ತಿ ಜಪ್ತಿ ಮಾಡಿ 10 ಸಾವಿರ ದಂಡ ವಿಧಿಸಲಾಗಿದೆ.
ಉಡುಪಿ: ಶೇ.100ರಷ್ಟು ಪಿಒಪಿ ನಿಷೇಧ
ಉಡುಪಿ ಶೇ.100, ಮಂಗಳೂರು ಶೇ.90, ಶಿವಮೊಗ್ಗ ಶೇ.70ರಷ್ಟು ಪಿಒಪಿ ಮುಕ್ತ ಗಣೇಶ ಮೂರ್ತಿ ಬಳಸುತ್ತಿರುವುದು ಬಹಿರಂಗಗೊಂಡಿದೆ. ಕರಾವಳಿ ಭಾಗಗಳಲ್ಲಿ ಮಣ್ಣಿನ ಗಣೇಶ ಮೂರ್ತಿಗೇ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.