Pakistan: ಮೊದಲ ಬಾರಿಗೆ “ಭುವನ ಸುಂದರಿ” ಸ್ಪರ್ಧೆಗೆ ಪಾಕ್ ಪ್ರವೇಶ
Team Udayavani, Sep 17, 2023, 12:43 AM IST
ಅಚ್ಚರಿಯ ಬೆಳವಣಿಗೆಯೆಂಬಂತೆ, ಇತಿಹಾಸದಲ್ಲೇ ಮೊದಲ ಬಾರಿಗೆ ಪಾಕಿಸ್ಥಾನದ ಯುವತಿಯೊಬ್ಬರು “ಭುವನ ಸುಂದರಿ’ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಇತ್ತೀಚೆಗೆ ಮಾಲ್ದೀವ್ಸ್ನಲ್ಲಿ ನಡೆದ ಮೊದಲ “ಮಿಸ್ ಯುನಿವರ್ಸ್ ಪಾಕಿಸ್ಥಾನ್’ ಸ್ಪರ್ಧೆಯಲ್ಲಿ ಮಾಡೆಲ್ ಎರಿಕಾ ರಾಬಿನ್(24) ವಿಜೇತರಾಗಿದ್ದು, ಇದೇ ವರ್ಷದ ನವೆಂಬರ್ನಲ್ಲಿ ಎಲ್ ಸಾಲ್ವಡಾರ್ನಲ್ಲಿ ನಡೆಯುವ 72ನೇ ಜಾಗತಿಕ ಭುವನ ಸುಂದರಿ ಸ್ಪರ್ಧೆಯಲ್ಲಿ ಪಾಕಿಸ್ಥಾನವನ್ನು ಪ್ರತಿನಿಧಿಸಲಿದ್ದಾರೆ.
ಕರಾಚಿಯ ಕ್ರಿಶ್ಚಿಯನ್ ಕುಟುಂಬದಲ್ಲಿ ಜನಿಸಿದ ಎರಿಕಾ, ಪಂಜಾಬ್ನ ಚಂಡೀಗಢದಲ್ಲಿ ಪದವಿ ಪೂರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.