Cyber fraud : ಲಿಂಕ್ ಕ್ಲಿಕ್ ಮಾಡಿಸಿ ಗೃಹಿಣಿಗೆ 3.30 ಲಕ್ಷ ರೂ. ವಂಚನೆ
Team Udayavani, Sep 17, 2023, 1:07 PM IST
ಬೆಂಗಳೂರು: ಬ್ಯಾಂಕ್ ಖಾತೆ ಸ್ಥಗಿತಗೊಳ್ಳಲಿದ್ದು, ನಾವು ಕಳುಹಿಸಿರುವ ಲಿಂಕ್ ಕ್ಲಿಕ್ ಮಾಡುವಂತೆ ಗೃಹಿಣಿಗೆ ಸಂದೇಶ ಕಳುಹಿಸಿದ ಸೈಬರ್ ಕಳ್ಳರು 3.30 ಲಕ್ಷ ರೂ. ವಂಚಿಸಿದ್ದಾರೆ.
ಅಮೃತಹಳ್ಳಿಯ ನಿವಾಸಿ ಅಂಬಿಕಾ (37) ವಂಚನೆಗೊಳಗಾದವರು.
ಅಪರಿಚಿತ ನಂಬರ್ನಿಂದ ಸೆ.12ರಂದು ಅಂಬಿಕಾ ವಾಟ್ಸ್ಆ್ಯಪ್ ನಂಬರ್ಗೆ “ನಿಮ್ಮ ಬ್ಯಾಂಕ್ ಖಾತೆ ಸ್ಥಗಿತಗೊಳ್ಳಲಿದೆ’ ಎಂದು ಸಂದೇಶ ಬಂದಿತ್ತು. ಸಂದೇಶದಲ್ಲಿ ಕಳುಹಿಸಿರುವ ಲಿಂಕ್ ಕ್ಲಿಕ್ ಮಾಡಿ ಎಂದು ಸೂಚಿಸಲಾಗಿತ್ತು. ಬ್ಯಾಂಕ್ ಸಿಬ್ಬಂದಿ ಸಂದೇಶ ಕಳುಹಿಸಿರಬಹುದು ಎಂದು ಭಾವಿಸಿದ ಅಂಬಿಕಾ ಲಿಂಕ್ ಅನ್ನು ಕ್ಲಿಕ್ ಮಾಡಿದ್ದರು. ಇದಾದ ಕೆಲ ಹೊತ್ತಿನಲ್ಲಿ ಅವರ ಬ್ಯಾಂಕ್ ಖಾತೆಯಿಂದ 3.30 ಲಕ್ಷ ರೂ. ಕಡಿತಗೊಂಡಿತ್ತು. ಅನುಮಾನ ಬಂದು ಅಂಬಿಕಾ ಬ್ಯಾಂಕ್ ಸಿಬ್ಬಂದಿ ಸಂಪರ್ಕಿಸಿ ಈ ಕುರಿತು ವಿಚಾರಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.