Diesel: ದೇಶದಲ್ಲಿ ಡೀಸೆಲ್ ಮಾರಾಟ ಕುಸಿತ
Team Udayavani, Sep 17, 2023, 8:19 PM IST
ನವದೆಹಲಿ: ಸೆಪ್ಟೆಂಬರ್ ತಿಂಗಳ ಮೊದಲ ಹದಿನೈದು ದಿನಗಳಲ್ಲಿ ದೇಶದಲ್ಲಿ ಡೀಸೆಲ್ ಮಾರಾಟ ಕುಸಿತ ಕಂಡಿದೆ. ಸತತ ಎರಡನೇ ತಿಂಗಳು ಈ ರೀತಿ ಕುಸಿತ ಮುಂದುವರಿದಿದೆ. ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ತಗ್ಗಿರುವುದು ಹಾಗೂ ದೇಶದ ಕೆಲವು ಭಾಗಗಳಲ್ಲಿ ಕೈಗಾರಿಕಾ ಚಟುವಟಿಕೆಗಳು ಕಡಿಮೆಯಾಗಿರುವುದು ಡೀಸೆಲ್ಗೆ ಬೇಡಿಕೆ ತಗ್ಗಲು ಕಾರಣವಾಗಿದೆ.
ಸೆ.1ರಿಂದ ಸೆ.15ರವರೆಗೆ ಡೀಸೆಲ್ ಬೇಡಿಕೆಯು ಶೇ.5.8ರಷ್ಟು ಕುಸಿದಿದೆ. ಈ ಅವಧಿಯಲ್ಲಿ ಒಟ್ಟು 27.2 ಲಕ್ಷ ಟನ್ಗಳ ಡೀಸೆಲ್ ಮಾರಾಟವಾಗಿದೆ. ಇದೇ ವೇಳೆ ದೇಶದಲ್ಲಿ ಡೀಸೆಲ್ ಬಳಕೆಯು ಈ ವರ್ಷದ ಏಪ್ರಿಲ್ನಲ್ಲಿ ಶೇ.6.7ರಷ್ಟು ಹಾಗೂ ಮೇ ನಲ್ಲಿ ಶೇ.9.3ರಷ್ಟು ಕುಸಿತ ಕಂಡಿದೆ ಎಂದು ಸರ್ಕಾರದ ದತ್ತಾಂಶದಿಂದ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.