Belthangady ಕೋಳಿ ಅಂಕಕ್ಕೆ ದಾಳಿ, 8 ಮಂದಿ ಸಹಿತ ಸೊತ್ತು ವಶ
Team Udayavani, Sep 17, 2023, 9:54 PM IST
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಪಟ್ಟೂರು ವಲಸರಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬಂದಿಗಳು ದಾಳಿ ನಡೆಸಿದ್ದಾರೆ.
ಕೋಳಿ ಅಂಕದಲ್ಲಿ ನಿರತರಾಗಿದ್ದ ಸತೀಶ, ಜಿತೇಂದ್ರ, ಶೀನ ಮುಗೇರ, ಅಣ್ಣು, ಶ್ರೀಧರ, ಮನೋಜ ಕುಮಾರ್, ಸತೀಶ್, ಸುಧಾಕರ ಎಂಬ ಹೆಸರಿನ 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ವಶದಿಂದ ಒಟ್ಟು 2,350 ರೂ. ನಗದು, 4 ಕೋಳಿ, 2 ಕೋಳಿ ಬಾಲುಗಳು, ಒಂದು ಓಮಿನಿ ಕಾರು, ಎರಡು ದ್ವಿಚಕ್ರ ವಾಹನಗಳನ್ನು ಸ್ವಾಧೀನ ಪಡೆಸಿಕೊಂಡಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.