Cauvery Issue;ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ನಿತ್ಯ 5000 ಕ್ಯೂಸೆಕ್ಸ್ ನೀರು ಬಿಡಲು ಸೂಚನೆ
Team Udayavani, Sep 18, 2023, 5:00 PM IST
ಹೊಸದಿಲ್ಲಿ: ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ಸೋಮವಾರ ನಡೆದಿದ್ದು, ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಲಾಗಿದೆ.
ಪ್ರತಿ ದಿನ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು, ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸಭೆಯಲ್ಲಿ ಖಡಕ್ ಸೂಚನೆ ನೀಡಿದ್ದು, ಸಮಿತಿ ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ.
ಕರ್ನಾಟಕದ ಕಾವೇರಿ ಜಲಾನಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಬರದ ತೀವ್ರತೆಯನ್ನು ಗಮನಿಸಿ, ಕುಡಿಯುವ ನೀರಿನ ಅಗತ್ಯೆಗಳು ಮತ್ತು ನೀರಿನ ಕನಿಷ್ಠ ಅಗತ್ಯೆತೆಗಳಿಗೆ ನೀರಿನ ಅಗತ್ಯ ಇರುವುದರಿಂದ ಜಲಾಶಯಗಳಿಗೆ ಒಳ ಹರಿವು ಸುಧಾರಿಸಿದ ಹೊರತು ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಕರ್ನಾಟಕವು ಮನವಿ ಸಲ್ಲಿಸಿತು.
ಇದನ್ನೂ ಓದಿ:Police Officers: ನಡುರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ಪೊಲೀಸರು; ವಿಡಿಯೋ ವೈರಲ್
ಇದಕ್ಕೆ ಪ್ರತಿಯಾಗಿ ತಮಿಳುನಾಡು ಮುಂದಿನ 15 ದಿನಗಳವರೆಗೆ ಒಟ್ಟು 12,500 ಕ್ಯೂಸೆಕ್ಸ್ ನೀರನ್ನು (6500 ಕ್ಯೂಸೆಕ್ ಬಾಕಿ ಒಳಗೊಂಡಂತೆ) ಬಿಡುಗಡೆ ಮಾಡುವಂತೆ ಒತ್ತಾಯಿಸಿತು.
ಮುಂದಿನ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ಸೆ.26ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.