Saxophone; ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್ ದಾಖಲೆ ಬರೆದ ಗರ್ಭಿಣಿ
Team Udayavani, Sep 18, 2023, 5:27 PM IST
ದೇವನಹಳ್ಳಿ: ಏಳು ತಿಂಗಳ ಗರ್ಭಿಣಿಯೊಬ್ಬರು ಸತತ 23 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್ ದಾಖಲೆ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯ ಆವಲಹಳ್ಳಿಯ ಕಲಾವಿದೆ ಸುಬ್ಬಲಕ್ಷ್ಮಿ ಅವರು 13 ವರ್ಷಗಳಿಂದ ಸ್ಯಾಕ್ಸೋಫೋನ್ ನುಡಿಸುತ್ತಿದ್ದಾರೆ.
ಪ್ರಸ್ತುತ ಅವರು 7 ತಿಂಗಳ ಗರ್ಭಿಣಿಯಾಗಿದ್ದು, ಇವರು ರವಿವಾರ ವಿರಾಮವನ್ನೇ ಪಡೆಯದೆ 23 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ದಾಖಲೆ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.