Ganesh Chaturthi ಮೈಸೂರಿನಲ್ಲಿ ಗಮನ ಸೆಳೆಯುತ್ತಿರುವ ಚಂದ್ರಯಾನ ಗಣಪತಿ
Team Udayavani, Sep 18, 2023, 7:48 PM IST
ಮೈಸೂರು: ಮೂರ್ತಿಯ ರೂಪದಲ್ಲೂ ಅನಾವರಣಗೊಂಡ ಚಂದ್ರಯಾನ-3 ಗಣಪತಿ. ಚಂದ್ರಯಾನದ ವಿವಿಧ ಆಯಾಮಗಳಿಗೆ ಮೂರ್ತಿ ರೂಪದಲ್ಲಿ ಅಂತಿಮ ಸ್ಪರ್ಶ ನೀಡಿದ್ದಾರೆ. ದೇವರಾಜ ಮೊಹಲ್ಲಾದ ಕೊತ್ತಾಲ್ ರಾಮಯ್ಯ ರಸ್ತೆಯ ರಾಮಮಂದಿರದ ಬಳಿ ಗಣಪತಿ ಮೂರ್ತಿ ಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
ಚಂದ್ರಯಾನ 3 ರ ಉಪಗ್ರಹ ಭೂಮಿಯ ಕಕ್ಷೆಯಿಂದ ಉಡಾವಣೆಗೊಂಡು ಚಂದ್ರನ ಕಕ್ಷೆ ಸೇರಿದ ಬಳಿಕ ವಿಕ್ರಮ್ ಲ್ಯಾಂಡರ್ ರೋವರ್ ಹೊರಬಂದು ಕಾರ್ಯಾಚರಣೆ ಮಾಡಿದ್ದನ್ನು ಬಿಂಬಿಸುವ ರೀತಿ ಚಿತ್ರ ಬಿಡಿಸಿರುವ ಕಲಾವಿದ ಮಂಜು.
ಕಲಾವಿದ ಮಂಜುರವರ ಕುಂಚದಲ್ಲಿ ಮೂಡಿ ಬಂದಿರುವ ಚಂದ್ರಯಾನ-3 ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.