LIC ಏಜೆಂಟ್, ಉದ್ಯೋಗಿಗಳಿಗೆ ಕೇಂದ್ರ ಸರಕಾರದ ಕೊಡುಗೆ
Team Udayavani, Sep 19, 2023, 12:43 AM IST
ಹೊಸದಿಲ್ಲಿ: ಭಾರತೀಯ ಜೀವವಿಮಾ ನಿಗಮದ ಉದ್ಯೋಗಿಗಳು ಮತ್ತು ಪ್ರತಿನಿಧಿಗಳಿಗೆ ಹಲವು ಕೊಡುಗೆಗಳನ್ನು ನೀಡಲು ಕೇಂದ್ರ ಸರಕಾರ ಸೋಮವಾರ ಅಂಗೀಕಾರದ ಮುದ್ರೆಯೊತ್ತಿದೆ.
ಗ್ರಾಚುಯಿಟಿ ಮಿತಿ 3 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಳ, ರಿನ್ಯೂವಲ್ ಕಮಿಶನ್, ಅವಧಿ ವಿಮಾ ರಕ್ಷಣೆ ಮತ್ತು ಶೇ. 30ರ ಸಮಾನ ದರದ ಕುಟುಂಬ ಪಿಂಚಣಿ ಇವುಗಳಲ್ಲಿ ಸೇರಿದೆ.
ಎಲ್ಐಸಿ (ಏಜೆಂಟ್ಸ್) ತಿದ್ದುಪಡಿ ನಿಯಮ, 2017ರ ಅನ್ವಯ ಇವು ಜಾರಿಗೆ ಬರಲಿವೆ. ಎಲ್ಐಸಿಯ 13 ಲಕ್ಷಕ್ಕೂ ಹೆಚ್ಚು ಏಜೆಂಟರು, 1 ಲಕ್ಷಕ್ಕೂ ಹೆಚ್ಚು ಉದ್ಯೋಗಿ ಗಳಿಗೆ ಇದರ ಪ್ರಯೋಜನ ಲಭಿಸಲಿದೆ ಎಂದು ವಿತ್ತ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.