Dinesh Gundu Rao: ತಂಬಾಕು ನಿಷೇಧ ಕಾಯಿದೆ ತಿದ್ದುಪಡಿಗೆ ಚಿಂತನೆ: ದಿನೇಶ್ ಗುಂಡೂರಾವ್


Team Udayavani, Sep 20, 2023, 11:23 AM IST

Dinesh Gundu Rao: ತಂಬಾಕು ನಿಷೇಧ ಕಾಯಿದೆ ತಿದ್ದುಪಡಿಗೆ ಚಿಂತನೆ: ದಿನೇಶ್ ಗುಂಡೂರಾವ್

ಮಂಗಳೂರು: ರಾಜ್ಯದಲ್ಲಿ ತಂಬಾಕು ನಿಷೇಧ ಕಾಯಿದೆ ತಿದ್ದುಪಡಿ ತರಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಹುಕ್ಕಾ ಬಾರ್ ಗಳು ಬೇರೆ ಬೇರೆ ದುಷ್ಪರಿಣಾಮಗಳಿಗೆ ಕಾರಣವಾಗಿದೆ ಅಲ್ಲದೆ ಇದರಿಂದ ಸಾರ್ವಜನಿಕರಿಗೆ ಅನಾರೋಗ್ಯ ಕೂಡ ಕಾಡುತ್ತಿದೆ. ಅದರಲ್ಲಿ ಬೇರೆ ಮಿಶ್ರಣ ಮಾಡಿ ಹಾಕುವಂಥದ್ದು ಇದೆ ಇದನ್ನು ನಿಯಂತ್ರಣ ಮಾಡೋದು ಬಹಳ ಕಷ್ಟವಾಗಿದೆ, ಸಾರ್ವಜನಿಕ ಸ್ಥಳಗಳಲ್ಲಿ ಅದು ಇರಬಾರದು ಹಾಗಾಗಿ ನಮ್ಮ ಕಾಯಿದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಬಯಸಿದ್ದೇವೆ ಎಂದು ಹೇಳಿದ್ದಾರೆ.

ಕಾವೇರಿ ನೀರಿನ ವಿಚಾರವಾಗಿ ಮಾತನಾಡಿದ ಅವರು ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಮಾತನಾಡಿ ಹೋರಾಟ ಮಾಡಬೇಕಿದೆ ವಸ್ತುಸ್ಥಿತಿ ಅಧ್ಯಯನ ಮಾಡಿ ರಿಯಾಲಿಟಿ ಮೇಲೆ ಹೋಗಬೇಕಿದೆ, ಮಳೆ ಕೂಡ ಕಡಿಮೆಯಾಗಿ ನಮ್ಮಲ್ಲೇ ನೀರು ಇಲ್ಲ ಹಾಗಿರುವಾಗ ಬೇರೆ ರಾಜ್ಯಕ್ಕೆ ನೀರು ಕೊಡಲು ಹೇಗೆ ಸಾಧ್ಯ ಹಾಗಾಗಿ ರಾಜಕೀಯವಾಗಿಯೂ ಎಲ್ಲರೂ ಒಗ್ಗಟ್ಟಾಗಿ ಚರ್ಚಿಸೋಣ ಜೊತೆಗೆ ಸಂಸದರು ದೆಹಲಿಯಲ್ಲಿ ಮಾತನಾಡಬೇಕು ಎಂದ ಅವರು ನೀರಿನ ವಿಚಾರವಾಗಿ ಮಾತುಕತೆ ನಡೆಸಲು ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರ ಸಮಯ ಕೇಳಿದ್ದಾರೆ ಎಂದರು.

ರಾಜ್ಯದಲ್ಲಿ ಮೂವರು ಡಿಸಿಎಂಗಳ ಬಗ್ಗೆ ಚರ್ಚೆ ವಿಚಾರವಾಗಿ ಪ್ರಶ್ನೆ ಕೇಳಿದ ಪತ್ರಕರ್ತರಿಗೆ ಮೂವರು ಡಿಸಿಎಂ ಮಾಡಿದರೆ ತಪ್ಪೇನಿಲ್ಲ, ಆದರೆ ಅದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದನ್ನ ಬಹಿರಂಗವಾಗಿ ಚರ್ಚೆ ಮಾಡುವ ಅಗತ್ಯ ಇಲ್ಲ, ಸಿ.ಟಿ.ರವಿ ಸೋತು ಸುಣ್ಣ ಆಗಿದ್ದಾರೆ, ಅವರು ಸುಮ್ಮನಿದ್ದರೆ ಒಳ್ಳೆಯದು, ವಿಧಾನಸಭೆಯಿಂದಲೂ ಜನ ಮನೆಗೆ ಕಳುಹಿಸಿದ್ದಾರೆ. ದೆಹಲಿಯಿಂದಲೂ ವಾಪಾಸ್ ಕಳುಹಿಸಿದ್ದಾರೆ. ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲು ಆಗಿಲ್ಲ, ಒಟ್ಟಾರೆ ಅವರಿಗೆ ಸುದ್ದಿಯಲ್ಲಿ ಇರಬೇಕು ಅನ್ನುವ ಹವ್ಯಾಸ ಆಗಿದೆ ಎಂದರು.

ಚುನಾವಣಾ ಪೂರ್ವದಲ್ಲೂ ನಮ್ಮಲ್ಲಿ ಒಗ್ಗಟ್ಟಿಲ್ಲ ಅಂತ ಹೇಳಿದ್ದರು. ಆದರೆ ನಾವು ಒಗ್ಗಟ್ಟಾಗಿ ಕೆಲಸ ಮಾಡಿ ಕೊನೆಗೆ ಏನಾಯ್ತು ಅಂತ ಗೊತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Cauvery Water Dispute: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಂಸದರ ಸಭೆ ಆರಂಭ

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.