Dharwad: ಗಣೇಶೋತ್ಸವಕ್ಕೆ ಹೋಗಿದ್ದ ಪೊಲೀಸ್ ಪೇದೆ ಅಪಘಾತದಲ್ಲಿ ಮೃತ್ಯು

ಮಹಿಳಾ ಪೊಲೀಸ್‌ ಸಿಬಂದಿಗೆ ಗಂಭೀರ ಗಾಯ... ಅಪರಿಚಿತ ವಾಹನ ಪರಾರಿ

Team Udayavani, Sep 20, 2023, 9:30 PM IST

accident

ಧಾರವಾಡ: ಅಪರಿಚಿತ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಛಬ್ಬಿ ಗಣೇಶನ ಬಂದೋಬಸ್ತ್ ಕರ್ತವ್ಯ ಮುಗಿಸಿಕೊಂಡು ಮರಳುತ್ತಿದ್ದ ಪೊಲೀಸ್ ಪೇದೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹು-ಧಾ ಬೈಪಾಸ್ ನಲ್ಲಿ ಬಳಿ ನಡೆದಿದೆ.

ಹುಚ್ಚೇಶ ಮಲ್ಲನಗೌಡ ಹಿರೇಗೌಡರ ಮೃತಪಟ್ಟ ಪೊಲೀಸ್ ಆಗಿದ್ದು, ಇನ್ನು ಬೈಕಿನ ಹಿಂಬದಿ ಕುಳಿತಿದ್ದ ಲಕ್ಷ್ಮೀ ಎಂಬ ಮಹಿಳಾ ಪೊಲೀಸ್‌ಗೆ ಗಂಭೀರ ಗಾಯಗಳಾಗಿವೆ.

ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನ ಬಂದೋಬಸ್ತ್‌ಗಾಗಿ ಛಬ್ಬಿಗೆ ಕಳಿಸಲಾಗಿತ್ತು. ಮರಳಿ ಬರುವಾಗ ದುರ್ಘಟನೆ ನಡೆದಿದ್ದು, ಪೊಲೀಸ್‌ ಮೃತ ದೇಹ ರಸ್ತೆಯುದ್ದಕ್ಕೂ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಾರಿಯಾಗಿರುವ ವಾಹನದ ಮಾಹಿತಿ ಪಡೆಯುತ್ತಿದ್ದಾರೆ.

ಜೂಜಾಡುತ್ತಿದ್ದ 16 ಜನರ ಬಂಧನ
ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹದಿನಾರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗರಗ ಗ್ರಾಮದ ಸಾರ್ವಜನಿಕ ಜಾಗೆಯಲ್ಲಿ ಇಸ್ಪೀಟು ಆಡುತ್ತಿದ್ದ ಸಮಯದಲ್ಲಿ ದಾಳಿ ನಡೆಸಿ 16 ಜನರನ್ನು ಬಂಧಿಸಿದ್ದಾರೆ . ಆರೋಪಿತರಿಂದ 33,000 ರೂಪಾಯಿ ನಗದು ಮತ್ತು ಜೂಜಾಟ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ . ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಮತ್ತು ಸಿಪಿಐ ಸಮೀರ ಮುಲ್ಲಾ ಅವರ ನೇತೃತ್ವದಲ್ಲಿ ಪಿಎಸ್ ಐ ಪ್ರಕಾಶ ಡಿ . ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು . ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಟಾಪ್ ನ್ಯೂಸ್

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.