Udupi ಕರಾವಳಿಯಾದ್ಯಂತ ಸಂಭ್ರಮದ ಗಣೇಶ ಚತುರ್ಥಿ

Team Udayavani, Sep 21, 2023, 12:07 AM IST

Udupi ಕರಾವಳಿಯಾದ್ಯಂತ ಸಂಭ್ರಮದ ಗಣೇಶ ಚತುರ್ಥಿ

ಉಡುಪಿ/ಮಂಗಳೂರು: ನಾಡಿನಾದ್ಯಂತ ನಡೆದ ಗಣೇಶ ಚತುರ್ಥಿಯಂದು ಅಪಾರ ಸಂಖ್ಯೆಯಲ್ಲಿ ಭಕ್ತರು ವಿವಿಧ ದೇವಸ್ಥಾನಗಳು, ಸಾರ್ವಜನಿಕ ಗಣೇಶೋತ್ಸವದ ಪೆಂಡಾಲಿಗೆ ತೆರಳಿ ಪ್ರಸಾದ ಸ್ವೀಕರಿಸಿದರು.

ಬುಧವಾರವೂ ಸಾರ್ವಜನಿಕ ಗಣೇಶೋತ್ಸವ ಕೇಂದ್ರಗಳಿಗೆ ಭಕ್ತರು ಭೇಟಿ ನೀಡಿದರು. ದೇವಸ್ಥಾನಗಳು, ಪೆಂಡಾಲುಗಳಲ್ಲಿ 108, 1,008 ಗಣಪತಿ ಹೋಮ, ಮೂಡುಗಣಪತಿ ಸೇವೆಗಳು ನಡೆದವು.

ಗಣಪತಿ ದೇವಸ್ಥಾನಗಳಲ್ಲದೆ ಇತರ ದೇವಸ್ಥಾನಗಳಲ್ಲಿ, ವಿವಿಧ ಮಠಗಳಲ್ಲಿಯೂ ಸಂಪ್ರದಾಯದಂತೆ ಗಣಪತಿ ವಿಗ್ರಹವನ್ನು ಇರಿಸಿ ಪೂಜಿಸಲಾಯಿತು. ದ.ಕ. ಜಿಲ್ಲೆಯ ಶರವು, ಸೌತಡ್ಕ, ಕಾಸರಗೋಡು ಜಿಲ್ಲೆಯ ಮಧೂರು, ಉಡುಪಿ ಜಿಲ್ಲೆಯ ಆನೆಗುಡ್ಡೆ, ಹಟ್ಟಿಯಂಗಡಿ, ಗುಡ್ಡಟ್ಟು, ಪೆರ್ಣಂಕಿಲ, ಬಾರಕೂರು ಬಟ್ಟೆವಿನಾಯಕ, ಉದ್ಯಾವರ, ಉಪ್ಪೂರು, ಪಡುಬಿದ್ರಿ ದೇವಸ್ಥಾನ, ಹಿರಿಯಡಕ ಪುತ್ತಿಗೆಯ ಸ್ತಂಭೋದ್ಭವ ಗಣಪತಿ ಸನ್ನಿಧಿಗಳಲ್ಲಿ ಜನಸಂದಣಿ ಇತ್ತು. ವಿವಿಧ ದೇವಸ್ಥಾನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಅಪ್ಪ, ಅಷ್ಟದ್ರವ್ಯ ಪಂಚಕಜ್ಜಾಯ, ಕಡಲೆಬೇಳೆ ಪಂಚಕಜ್ಜಾಯ, ಲಡ್ಡು, ಮೋದಕ, ಕೊಟ್ಟೆ ಕಡುಬು ದೇವರಿಗೆ ಸಮರ್ಪಿಸಿದ್ದು, ಬಳಿಕ ಭಕ್ತರು ಸ್ವೀಕರಿಸಿದರು.
ವಿವಿಧ ದೇವಸ್ಥಾನಗಳಲ್ಲಿ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಗಣಪತಿ ಹೋಮಗಳು, ಮುಡಿಅಕ್ಕಿ ಕಡುಬು, ಮೂಡುಗಣಪತಿ ಸೇವೆಗಳು, ರಾತ್ರಿ ಹೂವಿನ ಪೂಜೆ ನಡೆದವು. ಮನೆಗಳಲ್ಲಿ ಗಣಪತಿ ವಿಗ್ರಹವಿಟ್ಟು ಪೂಜಿಸುವವರು ಮೊದಲ ದಿನವೇ ಜಲಸ್ತಂಭನ ಮಾಡಿದರು. ಹಲವು ಗಣೇಶೋತ್ಸವ ಪೆಂಡಾಲುಗಳಲ್ಲಿಯೂ ಮೊದಲ ದಿನವೇ ಜಲಸ್ತಂಭನ ಮಾಡಲಾಯಿತು. ಮಂಗಳವಾರ ಆಗಾಗ್ಗೆ ಮಳೆ ಸುರಿದಿತ್ತಾದರೂ ಹಬ್ಬದ ಸಂಭ್ರಮಕ್ಕೆ ತೊಡಕಾಗಲಿಲ್ಲ.

ಸಣ್ಣ ಗಣಪತಿಯ ದೇವಸ್ಥಾನಗಳಲ್ಲಿಯೂ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಕಂಡುಬಂದರು. ಉಡುಪಿ ಜಿಲ್ಲೆಯಲ್ಲಿ 470 ಮತ್ತು ದ.ಕ. ಜಿಲ್ಲೆಯಲ್ಲಿ 381 ಗಣೇಶೋತ್ಸವಗಳು ಸಂಪನ್ನಗೊಂಡಿತು. ಕೆಲವೆಡೆ ಭೋಜನ ವ್ಯವಸ್ಥೆ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.