![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 21, 2023, 12:18 AM IST
ಪಡುಬಿದ್ರಿ: ಎರ್ಮಾಳಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ಸೈಬರ್ ಚೋರನೊಬ್ಬ ತಾನು ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದೇನೆ. ಎರ್ಮಾಳು ಕೆನರಾ ಬ್ಯಾಂಕ್ ಶಾಖೆಯ ನಿಮ್ಮ ಖಾತೆ ಸ್ತಂಭನವಾಗಿದೆ.
ಸರಿಪಡಿಸಲು ಮೊಬೈಲ್‌ಗೆ ಬರುವ ಒಟಿಪಿ ವಿವರ ತನಗೆ ನೀಡಿ ಎಂದು ಪುಸಲಾಯಿಸಿ ವ್ಯಕ್ತಿಯ ಖಾತೆಯಿಂದ 3.24 ಲಕ್ಷ ರೂ.ಗಳನ್ನು ಲಪಟಾಯಿಸಿದ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಹಣ ನಗದೀಕರಣದ ಕುರಿತಾದ ಮೆಸೇಜ್ ಬಂದಾಗಲೇ ತಾನು ಮೋಸ ಹೋಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಶಾಖೆಗೆ ಆಗಮಿಸಿ ಪರಿಶೀಲಿಸಿದಾಗ ಇದು ದೃಢಪಟ್ಟಿದೆ.
ಎಚ್ಚರಿಕೆ ಅಗತ್ಯ
ಬ್ಯಾಂಕ್‌ನ ಯಾರೇ ಅಧಿಕಾರಿಯಾಗಲೀ, ನೌಕರರಾಗಲೀ ಗ್ರಾಹಕನಿಗೆ ಒಟಿಪಿ ರವಾನಿಸಲಾರರು. ಮೊಬೈಲ್ ಬ್ಯಾಂಕಿಂಗ್ ಕುರಿತಾಗಿ ಸೈಬರ್ ಕಳ್ಳರು ಗ್ರಾಹಕರ ಹಣ ದೋಚಲು ನಾನಾ ಬಗೆಯ ದಾರಿಗಳನ್ನು ಕಂಡುಕೊಳ್ಳುತ್ತಿದ್ದು, ಗ್ರಾಹಕರು ಈ ಕುರಿತಾಗಿ ಎಚ್ಚರಿಕೆಯಿಂದ ಇರಬೇಕಿದೆ. ಯಾವುದೇ ಕಾರಣಕ್ಕೂ ಇಂತಹ ಜಾಲಗಳಿಗೆ ಬಲಿಯಾಗಬಾರದು ಎಂದು ಪಡುಬಿದ್ರಿ ಪೊಲೀಸರು ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.