Loksabha; ತರೂರ್ ಅವರಿಗೆ ಮಹಿಳೆಯರ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ!

ಲೋಕಸಭಾ ಕಲಾಪದಲ್ಲಿ ಚರ್ಚೆ ವೇಳೆ ಕಾಲೆಳೆದ ಸಚಿವ ಜಿತೇಂದ್ರ ಸಿಂಗ್

Team Udayavani, Sep 21, 2023, 5:05 PM IST

1—asa

ಹೊಸದಿಲ್ಲಿ: ಲೋಕಸಭಾ ಕಲಾಪದಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತು ಚರ್ಚೆ ವೇಳೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಚಂದ್ರಯಾನ 3 ಯಶಸ್ಸನ್ನು ಉಲ್ಲೇಖಿಸಿ ಮಹಿಳಾ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ಯಾವುದೇ ಮಹಿಳಾ ಮೀಸಲಾತಿಯ ಅಗತ್ಯ ಕಂಡು ಬರುವುದಿಲ್ಲ’ಎಂದು ಹೇಳಿದರು.

ತರೂರ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವೆ ಅನುಪ್ರಿಯಾ ಪಟೇಲ್ ‘ಹಿರಿಯ ನಾಯಕರಾದ ನೀವು ಲೋಕಸಭೆ ಮಹತ್ವದ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಿದ ಬಳಿಕ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ತೀವ್ರ ವಾಗ್ವಾದಕ್ಕೆ ಕಾರಣವಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ಕೇಂದ್ರ ಸಚಿವ ಜೀತೆಂದ್ರ ಸಿಂಗ್ ‘ಶಶಿ ತರೂರ್ ಅವರಿಗೆ ಮಹಿಳೆಯರ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ!’ ಎಂದರು.

ಸಚಿವರ ಹೇಳಿಕೆ ಬಳಿಕ ತರೂರ್ ಸಹಿತ ಕಲಾಪದಲ್ಲಿದ್ದವರೆಲ್ಲರೂ ನಗೆಗಡಲಲ್ಲಿ ತೇಲಾಡಿದರು.

ಟಾಪ್ ನ್ಯೂಸ್

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

HDK (3)

Lokayukta ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಎಚ್ ಡಿಕೆ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagga

Laddus row; ತಿರುಮಲ ದೇವಸ್ಥಾನ ದರ್ಶನ ರದ್ದು ಮಾಡಿದ ಜಗನ್ ರೆಡ್ಡಿ

1-BJP

MUDA; ಕಾಂಗ್ರೆಸ್ ಮೊಹಬ್ಬತ್ ಕಿ ದುಕಾನ್ ಅಲ್ಲ, ಭ್ರಷ್ಟಾಚಾರ್ ಕೆ ಭಾಯಿಜಾನ್: ಬಿಜೆಪಿ

ಶಾಲೆಗೆ ಒಳ್ಳೆಯ ಹೆಸರು, ಖ್ಯಾತಿ ಬರಲೆಂದು 2ನೇ ತರಗತಿ ಬಾಲಕನನ್ನೇ ಬಲಿ ಕೊಟ್ಟ ಶಿಕ್ಷಕರು

Black Magic: ಶಾಲೆಗೆ ಒಳ್ಳೆ ಹೆಸರು ಬರಲೆಂದು 2ನೇ ತರಗತಿ ಬಾಲಕನನ್ನೇ ಬಲಿ ಕೊಟ್ಟ ಶಿಕ್ಷಕರು

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rain: ದಕ್ಷಿಣ ಕನ್ನಡ, ಉಡುಪಿ: ಮಳೆ ಇಳಿಮುಖ

Rain: ದಕ್ಷಿಣ ಕನ್ನಡ, ಉಡುಪಿ: ಮಳೆ ಇಳಿಮುಖ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

4

Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.