Google ವಿರುದ್ಧ ಅಮೆರಿಕ ಮಹಿಳೆ ಕೇಸು- ಕುಸಿದ ಸೇತುವೆಯ ಮಾರ್ಗ ಮ್ಯಾಪ್‌ ತೋರಿಸಿದ ಆರೋಪ

ಮ್ಯಾಪ್‌ ನೋಡಿ ಕುಸಿದ ಸೇತುವೆಯಲ್ಲಿ ಕಾರು ಚಲಾಯಿಸಿ ಪತಿ ಸಾವು

Team Udayavani, Sep 21, 2023, 10:04 PM IST

US WOMAN GOO

ವಾಷಿಂಗ್ಟನ್‌: ಗೂಗಲ್‌ ಮ್ಯಾಪ್‌ ಹಿಂಬಾಲಿಸಿ ಕುಸಿದ ಸೇತುವೆ ಮೇಲೆ ಕಾರು ಚಲಾಯಿಸಿ ವ್ಯಕ್ತಿ ಸಾವಿಗೀಡಾಗಿದ್ದ. ಈ ಹಿನ್ನೆಲೆಯಲ್ಲಿ ಅಮೆರಿಕದ ಉತ್ತರ ಕೆರೊಲಿನಾದ ವ್ಯಕ್ತಿಯ ಪತ್ನಿ ಸಂಸ್ಥೆ ವಿರುದ್ಧ ದಾವೆ ಹೂಡಿದ್ದಾರೆ.

ವೇಕ್‌ಕೌಂಟಿ ಸುಪೀರಿಯರ್‌ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಾಗಿದೆ. ಆ ಪ್ರಕಾರ, 2022ರ ಸೆ. 30ರ ರಾತ್ರಿ ಫಿಲಿಪ್‌ ಪ್ಯಾಕ್ಸನ್‌ ಎಂಬ ವ್ಯಕ್ತಿ ಪಾರ್ಟಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಆ ಸ್ಥಳ ಅಪರಿಚಿತವಾದ ಹಿನ್ನೆಲೆಯಲ್ಲಿ ಮರಳಿ ಬರುವಾಗ ಗೂಗಲ್‌ ಮ್ಯಾಪ್‌ ನಿರ್ದೇಶನಗಳನ್ನು ಅನುಸರಿಸಿ ಅದು ತೋರಿಸಿದ ಮಾರ್ಗದಲ್ಲೇ ಕಾರು ಚಲಾಯಿಸಿದ್ದಾರೆ.

ಮ್ಯಾಪ್‌ ಕುಸಿದ ಸೇತುವೆ ಮೇಲೆ ಮಾರ್ಗ ತೋರಿಸಿದ್ದು, ಅದೇ ಮಾರ್ಗದಲ್ಲಿ ತೆರಳಿದಾಗ ಕಾರು ಕಂದಕಕ್ಕೆ ಉರುಳಿ ಫಿಲಿಪ್‌ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಗೂಗಲ್‌ನ ಬೇಜವಾಬ್ದಾರಿಯೇ ಫಿಲಿಪ್‌ ಸಾವಿಗೆ ಕಾರಣವೆಂದು ಆರೋಪಿಸಿ ಆಕೆಯ ಪತ್ನಿ ಗೂಗಲ್‌ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ರಸ್ತೆ ಕುಸಿದ ಬಗ್ಗೆ ಹಲವು ವರ್ಷದ ಹಿಂದೆಯೇ ಜನರು ಗೂಗಲ್‌ಗೆ ಮಾಹಿತಿ ನೀಡಿದ್ದರೂ, ಸಂಸ್ಥೆ ಅದನ್ನು ಅಪ್‌ಡೇಟ್‌ ಮಾಡುವಲ್ಲಿ ವಿಫ‌ಲವಾಗಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.