Karnataka: ನಾಡು-ನುಡಿ ಬಿಂಬಿಸುವ ಲಾಂಛನದ ಮಾದರಿ ಆಹ್ವಾನ
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ
Team Udayavani, Sep 21, 2023, 11:10 PM IST
ಉಡುಪಿ/ಮಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸಂದರ್ಭ ಕರ್ನಾಟಕ ಸಂಭ್ರಮ 50 ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯ, ವರ್ಣಮಯ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ವಿಶೇಷ ಮೆರಗು ನೀಡಲು ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉದ್ದೇಶಿಸಿದೆ.
ಈ ಸಂಭ್ರಮ ಹೆಚ್ಚಿಸಲು ಕನ್ನಡ ನಾಡು-ನುಡಿ ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನದ ಮಾದರಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾಗುವ ಮಾದರಿ ಲಾಂಛನಕ್ಕೆ 25,000 ರೂ. ಬಹುಮಾನ ನಿಗದಿಪಡಿಸಲಾಗಿದೆ. ಲಾಂಛನದ ಮಾದರಿಯನ್ನು ಕಳುಹಿಸಲು ಸೆ. 30 ಕೊನೆಯ ದಿನ. ಆಸಕ್ತರು ಮಾಹಿತಿಗೆ https://www.kannadasiri.karnataka.gov.in ನೋಡುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.