IMF: ಶ್ರೀಮಂತರಿಗೆ ತೆರಿಗೆ ವಿಧಿಸಲು ಪಾಕ್ಗೆ ತಾಕೀತು
Team Udayavani, Sep 22, 2023, 12:20 AM IST
ವಾಷಿಂಗ್ಟನ್: ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಪಾಕಿಸ್ಥಾನ ದಲ್ಲಿನ ಹಣದುಬ್ಬರವು ಬಡವರ ಮೇಲೆ ಬರೆ ಎಳೆದಂತಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿರುವ ಶ್ರೀಮಂತರಿಂದ ಹೆಚ್ಚೆಚ್ಚು ತೆರಿಗೆ ಸಂಗ್ರಹಿಸಿ, ಬಡವರನ್ನು ರಕ್ಷಿಸಿ ಎಂದು ಪಾಕಿಸ್ಥಾನ ಸರಕಾರಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜೀವಾ ಆಗ್ರಹಿಸಿದ್ದಾರೆ.
ವಿಶ್ವಸಂಸ್ಥೆ 78ನೇ ಸಾಮಾನ್ಯ ಸಭೆಯ ಹಿನ್ನೆಲೆಯಲ್ಲಿ ಪಾಕಿಸ್ಥಾನ ಹಂಗಾಮಿ ಪ್ರಧಾನಿ ಅನ್ವಾರುಲ್ಲಾ ಹಕ್ ಕಾಕರ್ ಅವರು ಕ್ರಿಸ್ಟಲಿನಾ ಅವರನ್ನು ಭೇಟಿಯಾಗಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕ್ರಿಸ್ಟಲಿನಾ, ಸದ್ಯದ ಮಟ್ಟಿಗೆ ಪಾಕಿಸ್ಥಾನದ ಬಡಜನರು ನಮ್ಮ ಆದ್ಯತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಉಪಕ್ರಮದ ಭಾಗವಾಗಿ ಶ್ರೀಮಂ ತರಿಂದ ಹೆಚ್ಚಿಗೆ ತೆರಿಗೆ ಸಂಗ್ರಹಿಸಿ, ಬಡವರನ್ನು ರಕ್ಷಿಸುವಂತೆ ಕೇಳಿದ್ದೇವೆ. ಬಹುಶಃ ಪಾಕಿಸ್ಥಾನದ ಜನರೂ ಇದನ್ನೇ ಬಯಸುತ್ತಾರೆಂದು ಭಾವಿಸುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.