ಕುಂಬಳೆ: ನಿಷೇಧಿತ ಪಾನ್ ಮಸಾಲ ಸಹಿತ ಮೂವರ ಬಂಧನ
Team Udayavani, Sep 22, 2023, 12:41 AM IST
ಕುಂಬಳೆ: ನಿಷೇಧಿತ ಪಾನ್ ಮಸಾಲ ಸಹಿತ ಮೂವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕುದ್ರೆಪ್ಪಾಡಿಯ ಕುಮಾರನ್ ಕೆ (58) ನನ್ನು 90 ಪ್ಯಾಕೆಟ್ ಪಾನ್ಮಸಾಲ ಸಹಿತ ಬಂಧಿಸಲಾಯಿತು.
80 ಪ್ಯಾಕೆಟ್ ಪಾನ್ ಮಸಾಲ ಸಹಿತ ಮುಜುಂಗಾವಿನ ಮೋಹನ ಶೆಟ್ಟಿ(40) ಮತ್ತು 55 ಪ್ಯಾಕೆಟ್ ಪಾನ್ ಮಸಾಲ ಸಹಿತ ಮುಳಿಯಡ್ಕ ಹೇರೂರು ನಿವಾಸಿ ಅಬೂಬಕರ್(50)ನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.