Sullia; ಮಳೆ, ಬಿಸಿಲಿಗೆ ನಲುಗುತ್ತಿದೆ ಮತ್ಸ್ಯ ವಾಹಿನಿ

Team Udayavani, Sep 22, 2023, 11:38 AM IST

Sullia; ಮಳೆ, ಬಿಸಿಲಿಗೆ ನಲುಗುತ್ತಿದೆ ಮತ್ಸ್ಯ ವಾಹಿನಿ

ಸುಳ್ಯ: ಸ್ವಾವಲಂಬಿ ಬದುಕಿಗಾಗಿ ಸ್ವೋದ್ಯೋಗ ಕಾರ್ಯ ಕ್ರಮದಡಿ ಉದ್ಘಾಟನೆಗೆ ತರಲಾಗಿದ್ದ ಮತ್ಸ್ಯ ವಾಹಿನಿ ವಾಹನಗಳಲ್ಲಿ ಇನ್ನೂ ಕೆಲವು ವಾಹನಗಳು ತಾಲೂಕು ಪಂಚಾಯತ್‌ ಕಚೇರಿ ಬಳಿ ಬಿಸಿಲು, ಮಳೆಗೆ ನೆನೆಯುತ್ತಿದೆ. ಸರಕಾರದ ಸೊತ್ತು
ಹಾಳಾಗುವ ರೀತಿಯಲ್ಲಿದೆ.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿನ ಸ್ವೋದ್ಯೋಗಕ್ಕಾಗಿ ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯ ವಾಹಿನಿ ತ್ರಿಚಕ್ರ ವಾಹನಗಳ ಉದ್ಘಾಟನೆ ಕಾರ್ಯಕ್ರಮ ಮಾ.26ರಂದು ಇಲ್ಲಿ ನಡೆದಿತ್ತು. ಸಚಿವ
ಅಂಗಾರ ಅವರು ಉದ್ಘಾಟಿಸಿದ್ದರು.

12 ವಾಹನಗಳು
ಸುಳ್ಯ ತಾ. ಪಂ. ಕಚೇರಿ ಬಳಿ ಯೋಜನೆ ಉದ್ಘಾಟನೆಗಾಗಿ 12 ಮತ್ಸ್ಯ ವಾಹಿನಿಯ ತ್ರಿಚಕ್ರ ವಾಹನಗಳನ್ನು ತರಲಾಗಿತ್ತು. ಈ ವಾಹನಗಳು ಅನಾಥ ಸ್ಥಿತಿಯಲ್ಲಿರುವ ಬಗ್ಗೆ ಉದಯವಾಣಿ ಸುದಿನದಲ್ಲಿ ಮೇ 24ರಂದು ವರದಿ ಪ್ರಕಟಗೊಂಡಿತ್ತು. ವರದಿ ಪ್ರಕಟಗೊಂಡ ಬೆನ್ನಲ್ಲೇ ಎಂಟು ವಾಹನಗಳನ್ನು ಕೆಎಫ್ ಡಿಸಿಯವರು ಮಂಗಳೂರಿನ ಮೀನುಗಾರಿಕ ಕಾಲೇಜಿನ ಶೆಡ್‌ಗೆ
ಕೊಂಡೊಯ್ದಿದ್ದರು. ಆದರೆ ಇನ್ನೂ ನಾಲ್ಕು ವಾಹನಗಳು ಸುಳ್ಯದಲ್ಲೇ ಬಾಕಿಯಾಗಿದೆ.

ಈಗ ಈ ನಾಲ್ಕು ವಾಹನಗಳನ್ನು ನಿಲ್ಲಿಸಲಾದ ಸ್ಥಳದಲ್ಲಿ ಹುಲ್ಲು, ಗಿಡಗಳು ಬೆಳೆದು ವಾಹನಗಳನ್ನು ಸುತ್ತುವರಿಯಲು ಆರಂಭಿಸಿದೆ. ಮಳೆಯ ನೀರು ವಾಹನದೊಳಗೆ ಹೋಗಿ ವಾಹನ ತುಕ್ಕು ಹಿಡಿಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಬಿಸಿಲು, ಮಳೆಗೆ
ವಾಹನಗಳು ಹಾನಿಗೊಳ್ಳುತ್ತಿರುವುದು ಕಂಡುಬಂದಿದೆ.

ಗೊಂದಲದ ನಡುವೆ ಆತಂಕ
ಈ ವಾಹನದ ಗುತ್ತಿಗೆ ವಹಿಸಿಕೊಂಡಿದ್ದ ಖಾಸಗಿ ಸಂಸ್ಥೆ ಅವರು ಈ ವಾಹನವನ್ನು ಕರ್ನಾಟಕ ಮೀನುಗಾರಿಕ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರ ಮಾಡಿಲ್ಲ ಎನ್ನುವುದು ಕೆಎಫ್ ಡಿಸಿ ಸಂಸ್ಥೆಯವರು ನೀಡುವ ಮಾಹಿತಿ. ಬೆಂಗಳೂರಿನಲ್ಲಿ ಇದರ ರಿಜಿಸ್ಟ್ರೇಶನ್‌ ಕೂಡ ಆಗಿಲ್ಲ ಎನ್ನಲಾಗಿದೆ.

ಜತೆಗೆ ಅವರಿಗೆ ಪೂರ್ತಿ ಬಿಲ್‌ ಕೂಡ ಪಾವತಿಯಾಗಿಲ್ಲ ಎನ್ನಲಾಗಿದ್ದು, ಈ ಎಲ್ಲಾ ಕಾರಣಗಳಿಂದ ಈ ವಾಹನ ಇಲ್ಲೇ
ಬಾಕಿಯಾಗಿದೆ ಎನ್ನುವುದು ಇನ್ನೊಂದು ಮಾಹಿತಿ. ಇದು ರಾಜ್ಯ ಹಾಗೂ ಕೇಂದ್ರ ಸರಕಾರದ ಅನುದಾನದ ಯೋಜನೆಯಾಗಿದ್ದು, ಒಟ್ಟು ಗೊಂದಲಗಳಿಂದ ಫ‌ಲಾನುಭವಿಗಳ ಕೈ ಸೇರಬೇಕಾದ ಹೊಸ ಮತ್ಸ್ಯ ವಾಹಿನಿ ವಾಹನಗಳು ಸೂಕ್ತ ರಕ್ಷಣೆ ಇಲ್ಲದೆ
ಅನಾಥ ಸ್ಥಿತಿಯಲ್ಲಿರುವುದು ದುರಂತದ ಸಂಗತಿ.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.