Animal Husbandry: ಕಾಲುಬಾಯಿ ಲಸಿಕೆ, ಪಶು ಸಖಿಯರಿಗೆ ತರಬೇತಿ- ಸೆ.26ರಂದು ಸಿಎಂ ಚಾಲನೆ


Team Udayavani, Sep 22, 2023, 11:16 PM IST

cow

ಮೈಸೂರು: ಪಶುಸಂಗೋಪನೆ ಮತ್ತು  ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಶು ಸಖೀಯರಿಗೆ ತರಬೇತಿ, ರಾಸುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಸೆ.26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರಕಾರದ ಯೋಜನೆಯಾದ ಎ-ಹೆಲ್ಪ್ ಅಥವಾ ಪಶು ಸಖೀಯರನ್ನು ರಾಜ್ಯದ ಪ್ರತಿ ಗ್ರಾಮ ಪಂಚಾಯತ್‌ಗೆ ಒಬ್ಬರಂತೆ 5,962 ಮಂದಿಯನ್ನು ನೇಮಕ ಮಾಡಲಾಗಿದೆ. ಇವರಿಗೆ ಕೇಂದ್ರ ಸರಕಾರವೇ ಪ್ರತಿ ತಿಂಗಳು 3,800 ರೂ. ಗೌರವಧನ ನೀಡುತ್ತಿದೆ.  ಇವರು   ಪಶು ಸಂಗೋಪನೆ ಚಟುವಟಿಕೆಗಳಿಗೆ ಸಮಗ್ರ ಮಾಹಿತಿ ನೀಡಲಿದ್ದಾರೆ ಎಂದರು.

ಚರ್ಮಗಂಟು ರೋಗ ಮತ್ತೆ ಹೆಚ್ಚಳ

ರಾಜ್ಯದಲ್ಲಿ ಕಾಲುಬಾಯಿ ಜ್ವರ ನಿಯಂತ್ರಣದಲ್ಲಿದೆ. ಆದರೆ ಚರ್ಮಗಂಟು ರೋಗ ಮತ್ತೆ ಕಾಣಿಸಿಕೊಳ್ಳುತ್ತಿದೆ.  ರಾಜ್ಯದಲ್ಲಿ ಸದ್ಯಕ್ಕೆ ಚರ್ಮಗಂಟು ರೋಗಕ್ಕೆ 4 ಲಕ್ಷ ಲಸಿಕೆ ದಾಸ್ತಾನಿದೆ. ಹಾಗೆಯೇ ಪಶು ವೈದ್ಯರ ಕೊರತೆ ನೀಗಿಸಲು 400 ಪಶು ವೈದ್ಯರ ನೇಮಕಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದ್ದು, ಶೀಘ್ರವೇ ಕೆಪಿಎಸ್ಸಿಯಿಂದ ನೇಮಕಾತಿ ನಡೆಯಲಿದೆ. ಈಗಾಗಲೇ 250 ಪಶು ನಿರೀಕ್ಷರರನ್ನು  ಸಿಬಂದಿ ಇಲ್ಲದಿರುವ ಆಸ್ಪತ್ರೆಗಳಿಗೆ ನೇಮಕ ಮಾಡಲಾಗುವುದು ಎಂದು ಸಚಿವ ವೆಂಕಟೇಶ್‌ ಹೇಳಿದರು.

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ. ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡದಂತೆ ನಿಷೇಧ ಹೇರುತ್ತೇವೆ. ಸದ್ಯಕ್ಕೆ ರಾಜ್ಯದಲ್ಲಿ 1.16 ಕೋಟಿ ರಾಸುಗಳಿದ್ದು, 7 ತಿಂಗಳಿಗೆ ಆಗುವಷ್ಟು ಮೇವು ದಾಸ್ತಾನಿದೆ.  ಮೇವು ಬೆಳೆಸಲು ಕೇಂದ್ರ ಸರಕಾರ 48 ಲಕ್ಷ ರೂ.  ಬಿಡುಗಡೆ ಮಾಡಿದ್ದು, ಶೀಘ್ರವೇ ರೈತರಿಗೆ ವಿತರಿಸಲಾಗುವುದು.

-ಕೆ.ವೆಂಕಟೇಶ್‌,  ಪಶುಸಂಗೋಪನೆ ಖಾತೆ ಸಚಿವ

 

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.