EVM ಅಡಿಟ್ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ವಜಾ
Team Udayavani, Sep 23, 2023, 12:51 AM IST
ಹೊಸದಿಲ್ಲಿ: ಇವಿಎಂಗಳಲ್ಲಿನ ತಂತ್ರಜ್ಞಾನ, ಅವುಗಳ ಕೋಡಿಂಗ್ ಅನ್ನು ಸ್ವತಂತ್ರ ಸಂಸ್ಥೆಯಿಂದ ಮೌಲ್ಯಮಾಪನ ನಡೆಸಬೇಕು ಎಂದು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ| ಜೆ.ಬಿ. ಪರ್ದಿವಾಲಾ, ನ್ಯಾ| ಮನೋಜ್ ಮಿಶ್ರಾ ಅವರ ನ್ನೊಳಗೊಂಡ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿ “ಚುನಾವಣ ಆಯೋಗ ಇವಿಎಂ ವಿಚಾರದಲ್ಲಿ ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ದಾಖಲೆಗಳನ್ನು ನೀಡಿಲ್ಲ.
ಚುನಾವಣ ಆಯೋಗವೇ ಚುನಾವಣೆ ನಡೆಸುವ ಹೊಣೆ ಹೊತ್ತಿದೆ. ಅದನ್ನು ತಳ್ಳಿ ಹಾಕುವ ಅಂಶಗಳನ್ನು ಅರ್ಜಿದಾರರು ಉಲ್ಲೇಖೀಸಿಲ್ಲ. ಹೀಗಾಗಿ ಅರ್ಜಿ ವಜಾ ಮಾಡಲಾಗಿದೆ’ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಆಹಾರ, ಮದ್ಯವನ್ನು ಕೊಡಲೊಪ್ಪದ ರೆಸಾರ್ಟ್ ಮ್ಯಾನೇಜರ್ ಹತ್ಯೆ; ಇಬ್ಬರು ಪೊಲೀಸರ ಬಂಧನ
Modi ಸರಕಾರ 2 ವರ್ಷ ಇರುವುದೇ ಅನುಮಾನ: ಸಂಜಯ್ ರಾವತ್
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
Dense Fog… ರಸ್ತೆ ಕಾಣದೆ ಟ್ರಕ್ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ
ವಿಶ್ವದಾದ್ಯಂತ ಜೆನ್ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.