Hunsur: ಟ್ಯ್ರಾಕ್ಟರ್ ಕಳ್ಳತನ ; ಓರ್ವ ಬಂಧನ


Team Udayavani, Sep 23, 2023, 8:25 AM IST

2-hunsur

ಹುಣಸೂರು: ಟ್ಯ್ರಾಕ್ಟರ್ ಕಳ್ಳತನ ಮಾಡಿದ್ದ ಓರ್ವನ್ನು ಟ್ರೇಲರ್ ಸಹಿತ ಟ್ಯ್ರಾಕ್ಟರ್ ವಶಪಡಿಸಿಕೊಳ್ಳುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪರಸನಹಳ್ಳಿಯ ಸುನಂದೇಗೌಡರ ಪುತ್ರ ಕಾರ್ತಿಕ್ ಬಂಧಿತ ಆರೋಪಿ.

ಘಟನೆಯ ವಿವರ:

ಹಾಸನ ಜಿಲ್ಲೆಯ ಜಗದೀಶ್ ಎಂಬವರು ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದಲ್ಲಿ ಬಾಡಿಗೆಗೆ ಬಿಟ್ಟಿದ್ದ  ಟ್ರೇಲರ್ ಸಹಿತ ಟ್ಯ್ರಾಕ್ಟರ್ ಕಳ್ಳತನವಾಗಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್.ಪಿ.ಸೀಮಾ ಲಾಟ್ಕರ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಮಹೇಶ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಸಿ.ವಿ.ರವಿ ಹಾಗೂ ಸಿಬ್ಬಂದಿಗಳ ತಂಡ ರಚಿಸಲಾಗಿತ್ತು.  ತನಿಖೆಯಲ್ಲಿ ಆರೋಪಿ ಕಾರ್ತಿಕ್ ಕಳ್ಳತನ ಮಾಡಿದ್ದನ್ನು ಪತ್ತೆ ಹಚ್ಚಿ ಹೆಚ್ಚಿನ ವಿಚಾರಣೆ ನಡೆಸಿದ ವೇಳೆ ಇದೇ ಆರೋಪಿ 2022ರ ಜುಲೈ 13ರಂದು ಕಟ್ಟೆಮಳಲವಾಡಿಯಲ್ಲೂ ಸಹ ಒಂದು ಟ್ಯ್ರಾಕ್ಟರ್ -ಟ್ರೇಲರ್ ಕಳ್ಳತನ ಮಾಡಿ, ಚನ್ನಪಟ್ಟಣ ತಾಲೂಕಿನ ನುಗ್ಗೆಹಳ್ಳಿಯಲ್ಲಿ ಮಾರಾಟ ಮಾಡಿದ್ದನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸ್.ಐ.ಸಿದ್ದರಾಜು, ಎಎಸ್‌ಐ ಅಂತೋಣಿಕ್ರೂಸ್, ಸಿಬ್ಬಂದಿಗಳಾದ ವಿಜಯರಘು, ಇಸ್ರಾರ್ ಅಹಮದ್, ಮೆಹರಾಜ್, ಇಮ್ರಾನ್ ಷರೀಫ್ ಬಾಗವಹಿಸಿದ್ದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.