Abu Dhabi: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ದುಬೈ ಘಟಕ-ಅಧ್ಯಕ್ಷರ ನೇಮಕ
Team Udayavani, Sep 23, 2023, 1:20 PM IST
ಅಬುಧಾಬಿ: ಇಲ್ಲಿ ಕಾಸರಗೋಡಿನ ಗಡಿನಾಡ ಸ್ವಾಭಿಮಾನಿ ಕನ್ನಡಿಗರು ಕನ್ನಡದ ಕಂಪನ್ನು ಪಸರಿಸಲು ಕಟ್ಟಿರುವ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ದುಬೈ ಘಟಕದ 2023ನೇ ಸಾಲಿನ ವಾರ್ಷಿಕ ಸಭೆಯು ಸೆ.10ರಂದು ಅಬು ಹೈಲ್ ಬಳಿ ಯಶಸ್ವಿಯಾಗಿ ನಡೆಯಿತು. ಇದೇ ವೇಳೆ 2023-24ನೇ ಸಾಲಿಗೆ ನೂತನ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಮುಖ್ಯಸ್ಥರಾದ ಸುಬ್ಬಯ್ಯಕಟ್ಟೆ ಅವರು ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಇಬ್ರಾಹಿಂ ಖಲೀಲ್, ಬೇಕಲ್ ರಾಜ್ ಮತ್ತು ಸದನ್ ದಾಸ್ ಮುಂತಾದವರು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳು:
ಅಧ್ಯಕ್ಷರು: ನ್ಯಾ| ಇಬ್ರಾಹಿಂ ಖಲೀಲ್, ಉಪಾಧ್ಯಕ್ಷರು: ಮಂಜುನಾಥ ಕಾಸರಗೋಡು, ಶಾಫಿ ಭಂಡಶಾಲೆ, ಯೂಸುಫ್ ಶೇಣಿ, ಅಶ್ರಫ್ ಪಾವೂರ್, ಜೋಯ್ ವಿನ್‌ಸೆಂಟ್ ಕಯ್ನಾರ್, ಪ್ರಧಾನ ಕಾರ್ಯದರ್ಶಿ: ಅಮರದೀಪ್ ಕಲ್ಲೂರಾಯ, ಸಲಹಾ ಸಮಿತಿಯ ಗೌರವ ಅಧ್ಯಕ್ಷರು: ಅಬ್ದುಲ್ಲ ಮದುಮೂಲೆ, ಸಲಹಾ ಸಮಿತಿಯ ಸದಸ್ಯರು: ಡಾ| ಅಬ್ದುಲ್ ರಹಿಮಾನ್ ಬಾವ,ಸದನ್ ದಾಸ್ ಶಿರೂರು, ಸುಗಂದರಾಜ್ ಬೇಕಲ್ , ಅಮೀನ್ ಸಾಹೇಬ್ ಮಂಜೇಶ್ವರ, ಅಲಿ ಸಾಗ್, ಮೊಯಿದ್ದಿನ್ ಬಾವ ಹೊಸಂಗಡಿ, ಅಬ್ದುಲ್ ರಶೀದ್ ಬಾಯಾರ್, ಜತೆ ಕಾರ್ಯದರ್ಶಿ: ಆಸೀಫ್ ಹೊಸಂಗಡಿ, ಅನೀಶ್ ಶೆಟ್ಟಿ ಮಡಂದೂರು, ಅಶ್ರಫ್ ಕ್ಲಾಸಿಕ್,
ಅಶ್ರಫ್ ಬಾಯಾರ್, ಅಮಾನ್ ಮೀಂಜ, ಕೋಶಾಧಿಕಾರಿ :ಇಬ್ರಾಹಿಂ ಬಾಜೂರಿ, ಸಾಂಸ್ಕೃತಿಕ ಸಂಯೋಜಕರು: ರಾಮಚಂದ್ರ ಬೆದ್ರಡ್ಕ, ಮಾಧ್ಯಮ ಸಂಯೋಜಕರು: ವಿಜಯ ಕುಮಾರ್ ಶೆಟ್ಟಿ ಗಾಣದಮೂಲೆ ಮಜಿಬೈಲ್ , ಕ್ರೀಡಾ ಸಂಯೋಜಕರು: ಹಸ್ಸನ್ ಕುಡ್ವ
ವರದಿ: ರಫೀಕಲಿ ದುಬೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.